CATEGORY

ಅಪರಾಧ

Commerce ವಿಜ್ಞಾನಿಗಳು ಮತ್ತವರ ಕಾಳಿಂಗ ಸರ್ಪಗಳ ರೇಡಿಯೋ ಟೆಲಿಮೆಟ್ರಿ ಅಧ್ಯಯನ…

ಅಧ್ಯಯನದ ಹೆಸರಿನಲ್ಲಿ ಕಾಳಿಂಗಗಳಿಗೆ ಗಾಯ ಮಾಡುವುದರಿಂದ ಅದು ವಾಸಿಯಾಗದೇ ಇರಬಹುದು. ಸೋಂಕು ತಗುಲಬಹುದು. ಕೊನೆಗದು ಪ್ರಾಣಹಾನಿಗೂ ಕಾರಣವಾಗಬಹುದು. ದೇಹದೊಳಗಿನ ಯಂತ್ರ ಅವುಗಳ ಒಳಗೆ ಅನಪೇಕ್ಷಿತ ಬದಲಾವಣೆಗಳಿಗೆ ಕಾರಣವಾಗಲೂ ಬಹುದು - ನಾಗರಾಜ ಕೂವೆ,...

ಧರ್ಮಸ್ಥಳ ಹತ್ಯೆಗಳು; ಉಜಿರೆಯ ಖಾಸಗಿ ಕ್ಲಿನಿಕ್ ನಲ್ಲಿ ಮಾಹಿತಿ ಸಂಗ್ರಹಿಸಿದ ಎಸ್ ಐಟಿ, ಎಫ್ಎಸ್ಎಲ್  ತಂಡ

ಉಜಿರೆ: ಧರ್ಮಸ್ಥಳದಲ್ಲಿ ನಡೆದ ಅಪರಾಧ ಕೃತ್ಯಗಳ ತನಿಖೆ ನಡೆಸುತ್ತಿರುವ  ವಿಶೇಷ ತನಿಖಾ ತಂಡ (ಎಸ್ಐಟಿ) ತಂಡ, ಉಜಿರೆಯ ಖಾಸಗಿ ಕ್ಲಿನಿಕ್ ಗೆ  ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಬಸ್ ನಿಲ್ದಾಣದ...

ಕ್ಯಾಬ್‌ ಚಾಲಕನಿಗೆ ಟೆರರಿಸ್ಟ್‌ ಎಂದು ನಿಂದಿಸಿದ್ದ ಮಲೆಯಾಳಂ ನಟ ಜಯಕೃಷ್ಣನ್ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಮುಸ್ಲಿಂ ಕ್ಯಾಬ್ ಚಾಲಕರೊಬ್ಬರನ್ನು ಮುಸ್ಲಿಂ ಭಯೋತ್ಪಾದಕ ಎಂದು ಅವಹೇಳನ ಮಾಡಿದ್ದ ಆರೋಪದಡಿಯಲ್ಲಿ ಮಲಯಾಳಂ ನಟ ಜಯಕೃಷ್ಣನ್, ಸಂತೋಷ್ ಅಬ್ರಹಾಂ ಮತ್ತು ವಿಮಲ್ ಎಂಬ ಮೂವರನ್ನು ಬಂಧಿಸಲಾಗಿದೆ. ಶುಕ್ರವಾರ ಇವರ ವಿರುದ್ಧ  ಉರ್ವ...

9 ವರ್ಷದ ವಿದ್ಯಾರ್ಥಿನಿಗೆ ಬಿಎಂಟಿಸಿ ಬಸ್‌ ಡಿಕ್ಕಿ; ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಗೆ ಓರ್ವ ಶಾಲಾ ಬಾಲಕಿ ಬಲಿಯಾಗಿದ್ದಾಳೆ. ರಾಜಾಜಿನಗರದ 1ನೇ ಬ್ಲಾಕ್​ ನಲ್ಲಿ ಬಿಎಂಟಿಸಿ ಬಸ್ ಬಸ್ ಹರಿದು ಶಾಲೆಯಿಂದ...

ದಲಿತ ಐಪಿಎಸ್‌ ಅಧಿಕಾರಿ ಪೂರಣ್ ಕುಮಾರ್‌ ಆತ್ಮಹತ್ಯೆ: ಇಬ್ಬರು ಐಪಿಎಸ್‌ ಸೇರಿ 13 ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಚಂಡೀಗಢ: ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್  ಅವರ ಆತ್ಮಹತ್ಯೆ ಕುರಿತು ತನಿಖೆ ನಡೆಸಲು ಐಜಿಪಿ ಪುಷ್ಪೇಂದ್ರ ಕುಮಾರ್ ನೇತೃತ್ವದಲ್ಲಿ 6 ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ಹರಿಯಾಣ...

ಜೈಲಿನಲ್ಲಿ ದರ್ಶನ್‌ ಗೆ ಸೌಲಭ್ಯ: ಪರಿಶೀಲಿಸಿ ವರದಿ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ಆರೋಪಿ ದರ್ಶನ್ ಗೆ ಕನಿಷ್ಠ ಸೌಲಭ್ಯಗಳನ್ನು ನೀಡುತ್ತಿರುವ ಬಗ್ಗೆ ಸ್ವತಃ ಪರಿಶೀಲನೆ ನಡೆಸಿ ವರದಿ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ...

ಬಿಜೆಪಿ ಅವಧಿಯಲ್ಲಿ ಜಾತಿ ಆಧಾರಿತ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಕಳವಳ

ನವದೆಹಲಿ: ರಾಷ್ಟ್ರೀಯ ಅಪರಾಧ ಬ್ಯೂರೋ ಅಂಕಿಅಂಶಗಳ ಪ್ರಕಾರ 2013 ರಿಂದ 2023 ರವರೆಗೆ ದಲಿತರ ಮೇಲಿನ ಅಪರಾಧಗಳು ಶೇ. 46 ಮತ್ತು ಆದಿವಾಸಿಗಳ ಮೇಲಿನ ಅಪರಾಧ ಶೇ. 91 ರಷ್ಟು ಹೆಚ್ಚಳವಾಗಿದೆ ಎಂದು...

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರು: ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ಹೆತ್ತತಾಯಿಯೊಬ್ಬಳು ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದ ಹೆಸರ ಘಟ್ಟ ರಸ್ತೆಯ ಬಾಗಲಗುಂಟೆ ಸಮೀಪದ ಭುವನೇಶ್ವರಿ ನಗರದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮಿ ತನ್ನ ಮಕ್ಕಳಾದ ಭುವನ್ (1)ಹಾಗೂ...

ನ್ಯಾಯಾಧೀಶರತ್ತ ಶೂ ಎಸೆದ ಪ್ರಕರಣ – ಇದು ಬೇರೂರಿರುವ ವ್ಯಾಧಿ ಆಳಕ್ಕಿಳಿದಿರುವ ವ್ಯಸನ

ನ್ಯಾಯಾಧೀಶರತ್ತ ಶೂ ಎಸೆದ ಪ್ರಕರಣವನ್ನು, ಆಳವಾಗಿ ಬೇರೂರುತ್ತಿರುವ ದ್ವೇಷಾಸೂಯೆಗಳ ಸಾಂಸ್ಕೃತಿಕ ವ್ಯಸನ ಮತ್ತು ಸಾಮಾಜಿಕ ವ್ಯಾಧಿಯಾಗಿ (Social Malaise) ನೋಡಬೇಕಿದೆ. ಇದಕ್ಕೆ ಸಮರ್ಥವಾದ ಚಿಕಿತ್ಸಕರು ವರ್ತಮಾನದ ಭಾರತದಲ್ಲಿ ಕಾಣದೆ ಇರುವುದು ಒಪ್ಪಲೇಬೇಕಾದ ಸತ್ಯ....

ನ್ಯಾಯಾಲಯದ  5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಗೌತಮ್‌ ಮೃತ ಆರೋಪಿ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆ ತರಲಾಯಿತಾದರೂ ಆ ವೇಳೆಗೆ ಆತ...

Latest news