ಬೆಂಗಳೂರು: ಅಂಗಡಿಯಲ್ಲಿ ಸೀರೆ ಕದ್ದಿದ್ದಾಳೆಂದು ಎಂದು ಆರೋಪಿಸಿ ಬೆಂಗಳೂರಿನ ಅವೆನ್ಯೂ ರಸ್ತೆಯ ಸೀರೆ ಅಂಗಡಿಯ ಮಲೀಕನೊಬ್ಬ ಮಹಿಳೆಯೊಬ್ಬರಿಗೆ ಕಾಲಿನಿಂದ ಒದ್ದು, ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಅವೆನ್ಯೂ ರಸ್ತೆಯಲ್ಲಿ ನಡೆದಿದೆ.
ಈ...
ಮಂಗಳೂರು: ಧರ್ಮಸ್ಥಳದ ಹತ್ಯೆಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ...
ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮೂರು ದಿನಗಳಿಂದ ಕನ್ನಡಿಗರೂ ಸೇರಿದಂತೆ ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿ ಹೇರಿಕೆ ಮಾಡುವ ಸಂಬಂಧ...
ಬೆಂಗಳೂರು: ಪೊಲೀಸ್ ಅಧಿಕಾರಿ ಎಂ.ಕೆ.ಗಣಪತಿಯವರ ಆತ್ಮಹತ್ಯೆಗೆ ಹಿಂದಿನ ಗೃಹಸಚಿವ ಕೆ.ಜೆ.ಜಾರ್ಜ್ ಹಾಗೂ ಐ.ಪಿ.ಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಮತ್ತು ಪ್ರಣವ ಮೊಹಾಂತಿ ಅವರು ಕಾರಣ ಅಲ್ಲ ಎಂದು ಕೇಶವನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದೆ....
ಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳು ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತದ ಫಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪಾದಿಸಿದ್ದಾರೆ.
ಇMದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆಗುಂಡಿಗಳನ್ನು ಮುಚ್ಚಲು ನಮ್ಮ ಸರ್ಕಾರ ಬದ್ಧವಾಗಿದೆ. ಈ...
ಮಾಲೂರು: ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಧಾರುಣ ಘಟನೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಆತ್ಮಹತ್ಯೆಗೆ ನಿಖರವದ ಕಾರಣ ತಿಳಿದು ಬಂದಿಲ್ಲ.
ಮಾಲೂರು ತಾಲ್ಲೂಕಿನ ಶೆಟ್ಟಿಹಳ್ಳಿ ನಿವಾಸಿ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಪದ್ಮಲತಾ, ವೇದವಲ್ಲಿ, ಮಾವುತ ನಾರಾಯಣ, ಯಮುನಾ, ಸೌಜನ್ಯ ಸೇರಿದಂತೆ ನೂರಾರು ಅಸಹಜ ಸಾವು ಪ್ರಕರಣಗಳು, ಭೂ ಅಕ್ರಮ, ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳ ಮತ್ತು...
ಮಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪ ಮಾಡಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ಅವರ ಹೇಳೀಕೆಯನ್ನು ದಾಖಲಿಸುವ ಪ್ರಕ್ರಿಯೆ ಇಂದೂ ಮುಂದುವರೆಯಲಿದೆ.
ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಬೆಳ್ತಂಗಡಿಯ ಜೆಎಂಎಫ್ಸಿ...
ಪಟ್ನಾ: ಅನ್ಯಾಯದ ವಿರುದ್ಧ ಸದಾ ಎದ್ದುನಿಂತ ಪಾಟ್ನಾ ಭೂಮಿಯಲ್ಲಿ ಇಂದು ನಿಮ್ಮ ಮುಂದೆ ನಿಂತಿದ್ದೇನೆ. ನಮ್ಮ ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಸಂದರ್ಭದಲ್ಲಿ ಇಂದಿನ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಬಹಳ ಮಹತ್ವ ಪಡೆದಿದೆ. ಸಂವಿಧಾನದ ಮೂಲ...
ಕೋಲ್ಕತ್ತ: ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ನಡೆಸಬೇಕೆಂಬ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ತೀವ್ರವಾಗಿ ಖಂಡಿಸಿದ್ದಾರೆ.
ಮಾದ್ಯಮ ಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ...