CATEGORY

ಅಪರಾಧ

ಪಾಕಿಸ್ತಾನ: ಜನಪ್ರಿಯ ಯೂ ಟ್ಯೂಬರ್‌ ಸನಾ ಯುಸೂಫ್‌ ಹತ್ಯೆ

ಇಸ್ಲಾಮಾಬಾದ್‌: ಮಹಿಳಾ ಹಕ್ಕುಗಳು ಮತ್ತು ಶೈಕ್ಷಣಿಕ ಜಾಗೃತಿ ಕುರಿತು ಅರಿವು ಮೂಡಿಸುತ್ತಿದ್ದ ಪಾಕಿಸ್ತಾನದ ಜನಪ್ರಿಯ ಯೂ ಟ್ಯೂಬರ್‌ ಸನಾ ಯುಸೂಫ್‌ ಅವರನ್ನು ಅವರ ನಿವಾಸದಲ್ಲಿಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು...

ಮಹಿಳಾ ಸಿಸಿಬಿ ಅಧಿಕಾರಿಗಳ ಕಾರ್ಯಾಚರಣೆ; 62 ಲಕ್ಷ ರೂ. ಮೌಲ್ಯದ ತಂಬಾಕು/ನಿಕೋಟಿನ್ ಜಪ್ತಿ

ಬೆಂಗಳೂರು: ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೊಡೌನ್ ಒಂದರ ಮೇಲೆ ದಾಳಿ ನಡೆಸಿ61.82 ಲಕ್ಷ ರೂ. ಮೌಲ್ಯದ ನಿಷೇಧಿತ ತಂಬಾಕು/ನಿಕೋಟಿನ್ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕನಕಪುರ ಮುಖ್ಯ ರಸ್ತೆಯಲ್ಲಿರುವ...

ಕ್ಷಮೆ ಕೇಳದ ಕಮಲ್‌ ಹಾಸನ್‌; ರಾಜ್ಯದಲ್ಲಿ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಇಲ್ಲ: ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಮಲ್ ಹಾಸನ್ ಗೆ ಸಂಕಷ್ಟ ತಪ್ಪಿಲ್ಲ. ಅವರು ತಮ್ಮ ಮಾತಿಗೆ ಕ್ಷಮೆ ಕೇಳಿಲ್ಲವಾದ್ದರಿಂದ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಯೂ ಮುಂದಕ್ಕೆ...

ಕ್ಷಮೆ ಕೇಳದೆ ನಾವೆಲ್ಲರೂ ಒಂದೇ ಕುಟುಂಬ ಎಂದು ಪತ್ರ ಬರೆದ ಕಮಲ್‌ ಹಾಸನ್;‌ ಮತ್ತೆ ವ್ಯಾಪಕ ಟೀಕೆಗೊಳಗಾದ ನಟ

ಬೆಂಗಳೂರು: ತಮಿಳಿನಿಂದ ಕನ್ನಡ ಬಂದಿದೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿರುವ ಚಿತ್ರನಟ ಕಮಲ್‌ ಹಾಸನ್‌ ಅವರ ನಟನೆಯ ಥಗ್‌ ಲೈಫ್‌ ಸಿನಿಮಾ ನಾಳೆ ತೆರೆ ಕಾಣುತ್ತಿದೆ. ಕ್ಷಮೆ ಯಾಚಿಸುವವರೆಗೆ ರಾಜ್ಯದಲ್ಲಿ...

ಕ್ಷಮೆ ಕೇಳಿದ್ರೆ ಅರ್ಜಿ ಪರಿಗಣನೆ; ಕಮಲ್‌ ಹಾಸನ್‌ ಗೆ ಹೈಕೋರ್ಟ್‌ ತಾಕೀತು

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡಿ ಕರ್ನಾಟಕದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ನಟ ಕಮಲ್​ ಹಾಸನ್​ ಅವರಿಗೆ ಕ್ಷಮೆ ಕೇಳಲು ಹೈಕೋರ್ಟ್ ಮೌಖಿಕವಾಗಿ ತಾಕೀತು ಮಾಡಿದೆ. ಕಮಲ್‌ ನಟನೆಯ ಥಗ್ ಲೈಫ್ ಸಿನಿಮಾ...

ಪಾಕ್‌ ಗೆ ಸೇನೆಯ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಪಂಜಾಬ್‌ ಮೂಲದ ವ್ಯಕ್ತಿ ಬಂಧನ

ಚಂಡೀಗಢ: ದೇಶದ ಸೇನೆ  'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರರ ಜತೆ ಹಂಚಿಕೊಂಡ ಆರೋಪದ ಮೇಲೆ ಪಂಜಾಬ್‌ ನ ತರಣ್ ತರಣ್ ಜಿಲ್ಲೆಯ...

ಐಸಿಎಚ್‌ ಆರ್ ನಲ್ಲಿ 14 ಕೋಟಿ ರೂಗಳ ಹಗರಣ; ಆರ್‌ ಎಸ್‌ ಎಸ್‌ ವಿರುದ್ಧ ಕಾಂಗ್ರೆಸ್‌ ಆರೋಪ

ನವದೆಹಲಿ: ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯಲ್ಲಿ (ಐಸಿಎಚ್‌ ಆರ್) 14 ಕೋಟಿ ರೂಗಳ ಹಗರಣವನ್ನು ಉಲ್ಲೇಖಿಸಿ ವೃತ್ತಿಪರ ಸಂಸ್ಥೆಗಳಲ್ಲಿ ಆರ್‌ ಎಸ್‌ ಎಸ್‌ ವ್ಯವಸ್ಥಿತವಾಗಿ ನುಸುಳುತ್ತಿದೆ ಎಂದು ಕಾಂಗ್ರೆಸ್‌ ಗಂಭೀರವಾಗಿ ಆರೋಪಿಸಿದೆ. ಹಗರಣದ ಕುರಿತು...

ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆತ: ಕ್ಷಮೆ ಯಾಚಿಸಿದ ಬಿಹಾರ ಯುವತಿ

ಬೆಂಗಳೂರು: ತನ್ನ ದ್ವಿಚಕ್ರ ವಾಹನಕ್ಕೆ ಆಟೋ ತಗುಲಿತು ಎಂದು ಆಟೋಚಾಲಕನಿಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ ಬಿಹಾರ ಮೂಲದ ಯುವತಿ ತಪೊಪ್ಪಿಕೊಂಡು ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ. ಎರಡು ದಿನಗಳ ಹಿಂದೆ ಬೆಳ್ಳಂದೂರು ವೃತ್ತದಲ್ಲಿ...

ಬಿಜೆಪಿ ಮೇಲ್ಮನೆ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್ ವಿರುದ್ಧ ಸಭಾಪತಿಗೆ ಕಾಂಗ್ರೆಸ್‌ ದೂರು

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ವಿಧಾನಪರಿಷತ್‌ ಸದಸ್ಯ  ಎನ್. ರವಿಕುಮಾರ್ ವಿರುದ್ಧ ಕಾಂಗ್ರೆಸ್​ ನಾಯಕರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ. ಮೇಲ್ಮನೆ ಸದಸ್ಯರಾದ ಪುಟ್ಟಣ್ಣ,...

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ: ದಕ್ಷಿಣ ಕನ್ನಡ ಜಿಲ್ಲಾ ಎಸ್‌. ಪಿ ಅರುಣ್‌ ಎಚ್ಚರಿಕೆ

ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್‌ ಪಿ ಕೆ.ಅರುಣ್‌ ಎಚ್ಚರಿಕೆ ನೀಡಿದ್ದಾರೆ. ಕಡಬ ಪೊಲೀಸ್‌ ಠಾಣೆಯಲ್ಲಿ ಕೆಲವು ಕಿಡಿಗೇಡಿಗಳು ಭಾನುವಾರ ರಾತ್ರಿ ಪ್ರತಿಭಟನೆ...

Latest news