ಗುವಾಹಟಿ: ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ ಹಾಗೂ ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ ಎಂದು ಈಶಾನ್ಯ ಗಡಿನಾಡು ರೈಲ್ವೆ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ನಡೆಸಿ ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ಸಲ್ಲಿಸಿದ್ದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮೊರೆ ಇಟ್ಟಿದ್ದಾರೆ.
ನಿನ್ನೆಯಷ್ಟೇ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದರು.
ತನಗೆ...
ಪಟ್ನಾ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸುತ್ತಿದ್ದ ಅಭ್ಯರ್ಥಿ ಗೆಲುವು ಸಾಧಿಸಲು ಸಹಾಯ ಮಾಡಿದ್ದೇನೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಹೇಳಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ...
ನವದೆಹಲಿ: ಕಳೆದ 20 ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಮಹಾತ್ಮಾ ಗಾಂಧಿ ನರೇಗಾ ಕಾಯ್ದೆಯನ್ನು ಪ್ರಧಾನಿ ಮೋದಿ ಸರ್ಕಾರ ಒಂದೇ ದಿನದಲ್ಲಿ ನಾಶ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್...
ಶಿವಮೊಗ್ಗ: ಹೈಕೋರ್ಟ್ ಮತ್ತು ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ವಿಚಾರಣೆಗೆ ಬಾಕಿ ಉಳಿದಿದ್ದರೂ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಅಧ್ಯಕ್ಷತೆ ವಹಿಸುತ್ತಿರುವ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಅವರು...
ಬೆಂಗಳೂರು:ನೈರುತ್ಯ ರೈಲ್ವೇ ವಿಭಾಗ ನಡೆಸುವ ಪದೋನ್ನತಿ ಪರೀಕ್ಷೆಗಳು ಸೇರಿದಂತೆ ರೈಲ್ವೇ ಇಲಾಖೆಯ ಎಲ್ಲಪರೀಕ್ಷಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲೂ ನಡೆಸಬೇಕು ಎಂದು ನೈರುತ್ಯ ರೈಲ್ವೇ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ಡಿಆರ್ ಎಂ)ಅವರಿಗೆಕರ್ನಾಟಕ ರಕ್ಷಣಾ...
ಬೆಳಗಾವಿ: ರಾಜ್ಯದಲ್ಲಿ ದ್ವೇಷಪೂರಿತ ಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025 ಅನ್ನು ವಿಧಾನಸಭೆ ಅಂಗೀಕರಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಇಂತಹುದೊಂದು ಕಾನೂನನ್ನು ಸರ್ಕಾರ ಜಾರಿಗೊಳಿಸುತ್ತಿದೆ.
ಗೃಹ...
ಬೆಳಗಾವಿ: ಬಿಜೆಪಿ ರಾಜ್ಯ ಅಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಒಬ್ಬ ದೊಡ್ಡ ಕಲೆಕ್ಷನ್ ಮಾಸ್ಟರ್. ಅವರಪ್ಪ ಯಡಿಯೂರಪ್ಪ ಅವರ ಹೆಸರು ಕೆಡಿಸಿದ್ದು ವಿಜಯೇಂದ್ರ. ಅವರ ‘ಟ್ರಾನ್ಸ್ಫರ್ ಕಲೆಕ್ಷನ್ ಎಷ್ಟು ಎಂದು ಲೆಕ್ಕ ಬಿಚ್ಚಿಡಬೇಕೇ ಎಂದು...
ಬೆಳಗಾವಿ: ಕೇಂದ್ರ ಸರ್ಕಾರವು ಮನ್ ರೇಗಾ ಯೋಜನೆಯ ಮೂಲ ಸ್ವರೂಪವನ್ನು ಬದಲಿಸದೇ, ಗಾಂಧೀಜಿಯ ಹೆಸರನ್ನು ಯೋಜನೆಗೆ ಮರು ನಾಮಕರಣ ಮಾಡುವ ಮೂಲಕ ತಮ್ಮ ದೇಶ ವಿರೋಧಿ ನಡವಳಿಕೆಗೆ ಕಡಿವಾಣ ಹಾಕಬೇಕು ಎಂದು ಸಮಾಜ...
ಬೆಂಗಳೂರು: ಪಾರಿವಾಳಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಆರೋಗ್ಯ...