CATEGORY

ಅಪರಾಧ

ಪಾಕಿಸ್ತಾನ, ಮುಸ್ಲಿಂ ಬಿಟ್ಟು ಮಾತನಾಡಿ; ಬಿಜೆಪಿಗೆ ಸಚಿವ ಸಂತೋಷ್‌ ಲಾಡ್‌ ಸವಾಲು

ಬೆಂಗಳೂರು: ಪಾಕಿಸ್ತಾನ, ಮುಸ್ಲಿಂ ಎರಡು ವಿಷಯ ಬಿಟ್ಟರೆ ಬಿಜೆಪಿಯವರಿಗೆ ಮಾತನಾಡಲು ಮತ್ತು ರಾಜಕೀಯ ಮಾಡಲು ಬೇರೆ ವಿಷಯಗಳೇ ಇಲ್ಲ ಎಂದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಧರ್ಮಸ್ಥಳದಲ್ಲಿ ಮಹಿಳೆಯರ ಸಾವು, ಭೂ ಕಬಳಿಕೆ, ಬಡ್ಡಿ ಅವ್ಯವಹಾರ, ದಲಿತರಿಗೆ ಆದ ಅನ್ಯಾಯ ಪ್ರತಿಭಟಿಸಿ ಬೆಂಗಳೂರಿನಲ್ಲಿ ಸೆ.25 ರಂದು ಬೃಹತ್ ನ್ಯಾಯ ಸಮಾವೇಶ

ಬೆಂಗಳೂರು : ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ನೂರಾರು ಅಸಹಜ ಸಾವು, ಅತ್ಯಾಚಾರ, ಹಲ್ಲೆ, ಕೊಲೆ ಯುವತಿಯರ ನಾಪತ್ತೆ ಪ್ರಕರಣಗಳನ್ನು ಕುರಿತು ಎಸ್ಐಟಿ ಸಮಗ್ರ ತನಿಖೆ ನಡೆಸಬೇಕು, ಧರ್ಮಸ್ಥಳದ ಭೂ...

ಹಿಂದಿ ದಿವಸ್‌ ನಿಲ್ಲಿಸಿದ ಕರವೇ ಕಾಯಕರ್ತೆಯರ ಮೇಲೆ ಎಫ್‌ ಐಆರ್;‌ ಹೆದರಲ್ಲ ಎಂದ ಅಧ್ಯಕ್ಷ ನಾರಾಯಣಗೌಡರು

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಳೆದ 15 ವರ್ಷಗಳಿಂದಲೂ ಹಿಂದಿ ದಿವಸ್ ಕಾರ್ಯಕ್ರಮಗಳನ್ನು ವಿರೋಧಿಸುತ್ತಲೇ ಬಂದಿದೆ. ಕರವೇ ಹೋರಾಟದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಪ್ರತಿ ಸೆಪ್ಟೆಂಬರ್ 14ರಂದು ಒಕ್ಕೂಟ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಸ್ವಾಮ್ಯದ...

ಧರ್ಮಸ್ಥಳ ಹತ್ಯೆಗಳು: ಬಂಗ್ಲೆಗುಡ್ಡ ಅರಣ್ಯದಲ್ಲಿ ಮತ್ತೆ ಶೋಧ ನಡೆಸಲು ಎಸ್‌ ಐಟಿ ಸಿದ್ಧತೆ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ  ವ್ಯಾಪಕ ಶೋಧ ನಡೆಸಲು ಸಿದ್ಧತೆ ನಡೆಸಿದೆ...

ಪೊಲೀಸ್‌ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ನಿಗಾಕ್ಕೆ ಕಂಟ್ರೋಲ್‌ ರೂಂ ಸ್ಥಾಪಿಸಿ; ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ದೇಶದ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೇಲುಸ್ತುವಾರಿಗೆ ಮಾನವ ಹಸ್ತಕ್ಷೇಪವಿಲ್ಲದ ಏಕೀಕೃತ ನಿಯಂತ್ರಣ ಕೊಠಡಿ ಸ್ಥಾಪಿಸಿ ಅವುಗಳ ಮೇಲ್ವಿಚಾರಣೆ ನಡೆಸುವ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್‌ ಪ್ರತಿಪಾದಿಸಿದೆ. ಸಿಸಿಟಿವಿಗಳ ನಿರ್ವಹಣೆ...

ಧರ್ಮಸ್ಥಳ: ನಾವು ತೋರಿಸುವ ಸ್ಥಳಗಳಲ್ಲೂ ಅಗೆಯಲು ಎಸ್‌ ಐಟಿಗೆ ನಿರ್ದೇಶಿಸಿ: ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು: ಧರ್ಮಸ್ಥಳದ ಕಾಡಿನಲ್ಲಿ ನಾವು ತೋರಿಸುವ ಸ್ಥಳಗಳನ್ನೂ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಲಾಗಿರುವ ಅರ್ಜಿ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್‌ ರಾಜ್ಯ ಪ್ರಾಸಿಕ್ಯೂಷನ್‌ಗೆ ಸೂಚಿಸಿದೆ. ಈ ಸಂಬಂಧ...

ಹಿಂದಿ ದಬ್ಬಾಳಿಕೆ ಭಾಷೆಯಾದರೆ ಧಿಕ್ಕರಿಸುತ್ತೇವೆ: ಅಮಿತ್‌ ಶಾಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಬೆಂಗಳೂರು: ಹಿಂದಿಯನ್ನು ಒಂದು ಸಂವಹನದ ಭಾಷೆಯಾಗಿ ಗೌರವಿಸುತ್ತೇವೆ, ಪ್ರೀತಿಸುತ್ತೇವೆ, ಅದೇ ಹಿಂದಿ ದಬ್ಬಾಳಿಕೆಯ ಭಾಷೆಯಾದರೆ, ಯಜಮಾನಿಕೆಯ ಭಾಷೆಯಾದರೆ ಧಿಕ್ಕರಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಹಿಂದಿಯು ಬಳಕೆಯ...

ಗೌತಮ್ ಅದಾನಿಗೆ 1ರೂ.ನಂತೆ 1,000 ಎಕರೆ ಭೂಮಿ ಹಂಚಿಕೆ; ಅದಾನಿಗೆ ಮೋದಿ ಸರ್ಕಾರ ಗಿಫ್ಟ್:‌ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ವಿದ್ಯುತ್ ಯೋಜನೆ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಸ್ನೇಹಿತ ಗೌತಮ್ ಅದಾನಿಗೆ ಬಿಹಾರದಲ್ಲಿ ಆಡಳಿತಾರೂಢ ಎನ್‌ಡಿಎ ಸರ್ಕಾರವು ಒಂದು ಎಕರೆಗೆ 1ರೂ.ರಂತೆ 1,050 ಎಕರೆ ಭೂಮಿಯನ್ನು 33 ವರ್ಷಗಳಿಗೆ ಗುತ್ತಿಗೆ...

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಉ.ಪ್ರ.ದಲ್ಲಿ 200ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ ಐ ಆರ್

ಲಖನೌ: ಕುರಾನ್ ಮತ್ತು ಪ್ರವಾದಿ ಮುಹಮ್ಮದ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಗಳನ್ನು ಹಂಚಿಕೊಂಡಿದ್ದಕ್ಕಾಗಿ ಉತ್ತರಪ್ರದೇಶದ ಶಹಜಹಾನ್‌ ಪುರದಲ್ಲಿ ನಡೆದ ಗಲಭೆಗಳಲ್ಲಿ ಭಾಗವಹಿಸಿ ಪ್ರಚೋದನೆ ನೀಡಿದ ಸುಮಾರು 200ಕ್ಕೂ ಹೆಚ್ಚು ಜನರ...

ಸಂವಿಧಾನ ದುರ್ಬಲಗೊಳಿಸುವ ಮತಗಳ್ಳತನವನ್ನು ವಿರೋಧಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೆ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ...

Latest news