ಬೆಂಗಳೂರು: ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೋ ರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಬಿಜೆಪಿ...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮಹತ್ವದ ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲವು ಅಂಶಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ವಕ್ಫ್ (ತಿದ್ದುಪಡಿ) ಕಾಯ್ದೆ–2025ರ ಮೂರು ಪ್ರಮುಖ ವಿಚಾರಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಾದ...
ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಅವರ ಹತ್ಯೆಗೆ ಸಂಬಂಧಿಸಿದಂತೆ ಆಕೆಯ ಮಾವ ವಿಠಲ ಗೌಡ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ವಿರುದ್ಧ ವಿರುದ್ಧ ಬೆಳ್ತಂಗಡಿ ತಾಲ್ಲೂಕಿನ ಇಂದಬೆಟ್ಟುವಿನ...
ಬೆಂಗಳೂರು: 2019-2023 ರವರೆಗೆ ಅಧಿಕಾರದಲ್ಲಿದ್ದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಕರ್ನಟಕ ರಾಜ್ಯ ಗುತ್ತಿಗೆದಾರರ ಸಂಘ ಆರೋಪ ಮಾಡಿದ್ದ ಶೇ. 40 ಲಂಚ ಆರೋಪ ಕುರಿತು ತನಿಖೆ ನಡೆಸಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ...
ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶೋತ್ಸವ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ...
ಮಾಲೂರು: ತಾಲ್ಲೂಕಿನ ಮಾಸ್ತಿ ಪೊಲೀಸ್ ಠಾಣೆಯ ವ್ಯಾಪ್ತಿಯ ಕ್ಷೇತ್ರನಹಳ್ಳಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿಗೆ ಅದೇ ಗ್ರಾಮದ ಚೌಡಪ್ಪ ಎಂಬಾತ ಹಲ್ಲೆ ನಡೆಸಿದ್ದಾನೆ. ಈತ ನೇರವಾಗಿ ಶಾಲೆಗೆ ಪ್ರವೇಶಿಸಿ ಪಾಠ ಮಾಡುತ್ತಿದ್ದ ಶಿಕ್ಷಕಿ...
ನವದೆಹಲಿ: ದೆಹಲಿ–ಎನ್ಸಿಆರ್ ಗೆ ಮಾತ್ರ ಸೀಮಿತವಾಗಿರುವ ಪಟಾಕಿ ನಿಷೇಧವನ್ನು ಇಡೀ ದೇಶಕ್ಕೆ ಏಕೆ ವಿಸ್ತರಿಸಬಾರದು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಶುದ್ಧ ಗಾಳಿ ಎಂಬುದು ಕೇವಲ ಗಣ್ಯ ವ್ಯಕ್ತಿಗಳ ಹಕ್ಕು ಮಾತ್ರ ಅಲ್ಲ,...
ಮಂಗಳೂರು: ಧರ್ಮಸ್ಥಳದ ವಿವಿಧ ಲಾಡ್ಜ್ ಗಳಲ್ಲಿ 2006ರಿಂದ 2010ರ ಅವಧಿಯಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವು ಪ್ರಕರಣಗಳನ್ನು ಕುರಿತು ತನಿಖೆ ನಡೆಸುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ವಿಶೇಷ...
ಹೂಸ್ಟನ್: ವಾಷಿಂಗ್ ಮೆಷಿನ್ ವಿಚಾರಕ್ಕೆ ಕರ್ನಾಟಕ ಮೂಲದ ವ್ಯಕ್ತಿಯನ್ನು ಇಲ್ಲಿನ ಟೆಕ್ಸಾಸ್ ನಲ್ಲಿ ಭೀಕರವಾಗಿ ಹತ್ಯೆ ಮಾಡಿರುವ ದುರಂತ ಪ್ರಕರಣ ವರದಿಯಾಗಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಕರ್ನಾಟಕ ಮೂಲಕ ಚಂದ್ರಮೌಳಿ ನಾಗಮಲ್ಲಯ್ಯ ಎಂದು ಗುರುತಿಸಲಾಗಿದೆ....
ಕಲಬುರಗಿ: ಕಲಬುರಗಿ ನಗರದಲ್ಲಿ ಅಘೋಷಿತ ಸ್ವಂಗಳಾದ ರಾಮ ನಗರ ಭಾಗ-2, ಸಂಜು ನಗರ ಭಾಗ-2 ಮತ್ತು ಯಾದಗಿರಿ ಅಘೋಷಿತ ಸ್ವಂಗಳಾದ ಮೌನೇಶ್ವರ ನಗರ, ಮದನಪೂರ ಭಾಗ-2, ತಪ್ಪಡಗೇರಾ, ಗಂಗಾನಗರ ಸ್ತರಗಳನ್ನು ಕೊಳಚೆ ಪ್ರದೇಶ...