CATEGORY

ಅಪರಾಧ

ಸತೀಸ್‌ ಸೈಲ್‌ ಬಂಧನ; ಕೈ ಶಾಸಕರನ್ನು ಇಡಿ ಗುರಿಯಾಗಿಸಿಕೊಂಡಿದೆ: ಡಿಕೆ ಶಿವಕುಮಾರ್‌

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಬಂಧನ ಕುರಿತು ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಪಕ್ಷದ...

ಮದ್ದೂರು: ಗಲಭೆಗೆ ಕಾರಣಕರ್ತರು, ಪ್ರಚೋದನೆ ನೀಡಿದವರಿಬ್ಬರ ಮೇಲೂ ಕ್ರಮ: ಐಜಿಪಿ ಬೋರಲಿಂಗಯ್ಯ

ಮದ್ದೂರು: ಪ್ರತಿಭಟನೆಗೆ ಕಾರ್ಯಕರ್ತರನ್ನು ಕರೆಸಿದ ಮೇಲೆ ಅವರನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸಂಘಟನೆಗಳ ಜವಾಬ್ದಾರಿ ಎಂದು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಅವರು ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ಮುಖಂಡರಿಗೆ ಎಚ್ಚರಿಕೆ...

ಧರ್ಮಸ್ಥಳ ಪ್ರಕರಣ: ಇಂದು ಮತ್ತೆ ವಿಚಾರಣೆಗೆ ಹಾಜರಾದ ಜಯಂತ್‌, ಯೂಟ್ಯೂಬ‌ರ್ ಮುನಾಫ್‌ ಮತ್ತು ಮಟ್ಟಣ್ಣವರ್‌

ಧರ್ಮಸ್ಥಳ ಪ್ರಕರಣ: ಇಂದು ಮತ್ತೆ ವಿಚಾರಣೆಗೆ ಹಾಜರಾದ ಜಯಂತ್‌, ಯೂಟ್ಯೂಬ‌ರ್ ಮುನಾಫ್‌ ಮತ್ತು ಮಟ್ಟಣ್ಣವರ್‌ ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಎಸ್‌ ಐಟಿ ಹಲವು...

ಇಬ್ಬರು ವಿದೇಶಿ ಸೇರಿ 9 ಡ್ರಗ್ಸ್ ಪೆಡ್ಲರ್‌ ಗಳ ಬಂಧನ : ರೂ.1.5 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್‌ ಗಳ ಹೆಡೆಮುರಿ ಕಟ್ಟಿರುವ ಸಿಸಿಬಿ ಪೊಲೀಸರು ಸುಮಾರು 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳು ಕುಮಾರಸ್ವಾಮಿ ಲೇಔಟ್‌,...

ಧರ್ಮಸ್ಥಳ ಹತ್ಯೆಗಳು: ಲಭ್ಯ ಅವಶೇಷಗಳನ್ನು ಎಫ್‌ ಎಸ್‌ ಎಲ್‌ ಪರೀಕ್ಷೆಗೆ ರವಾನಿಸಿದ ಎಸ್‌ ಐಟಿ; ನಿರೀಕ್ಷೆ ಮೂಡಿಸಿದ ವರದಿ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಮಹಜರು ನಡೆಸುವ ಸಂದರ್ಭದಲ್ಲಿ ಲಭ್ಯವಾದ ಮೂಳೆ ಮತ್ತಿತರ ಅವಶೇಷಗಳನ್ನು ವಿಧಿ ವಿಜ್ಞಾನ...

ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಇಲ್ಲ; ಪರಪ್ಪನ ಅಗ್ರಹಾರ ಜೈಲಿನಲ್ಲೇ ಮುಂದುವರಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಿತ್ರನಟ ದರ್ಶನ್​ ತೂಗುದೀಪ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ 64ನೇ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಅಲ್ಲದೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲೂ ಸಮ್ಮತಿಸಿದೆ. ಆರೋಪಿಯ...

ನೇಪಾಳ: ಒತ್ತಡಕ್ಕೆ ಮಣಿದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಕೆಪಿ ಓಲಿ; ಮುಂದುವರೆದ ಪ್ರತಿಭಟನೆ; ವ್ಯಾಪಕ ಹಿಂಸಾಚಾರ

ಕಠ್ಮಂಡು: ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಕೊನೆಗೂ ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಸೇನಾ ಮುಖ್ಯಸ್ಥರು ಪ್ರಧಾನಿ ಓಲಿ ಅವರನ್ನು...

ಕೊ*ಲೆಯಾಗಲು, ಕೊ*ಲ್ಲಲು ಅವರೀಗ ‘ಗೌಡ’ರನ್ನು ಹುಡುಕಿಕೊಂಡು ಬಂದಿದ್ದಾರೆ ಎಚ್ಚರ !

ಮಂಗಳೂರಿನ ಹಿಂದುತ್ವ ಯುವಕರನ್ನು ರೌಡಿಶೀಟರ್ ಮಾಡಿ, ಗಡಿಪಾರಿಗೆ ಆದೇಶ ಹೊರಟ ಬಳಿಕ ಅವರು ಮಂಗಳೂರು ಬಿಟ್ಟು ಮದ್ದೂರಿಗೆ ಬಂದರು. ಮದ್ದೂರಿನಲ್ಲಿ ರೌಡಿಶೀಟರ್ ಗಳ ಪಟ್ಟಿ ಸಿದ್ದವಾದ ಬಳಿಕ ಇನ್ಯಾರೂ ಕಾಲಾಳು ಸಿಗಲ್ಲ ಎಂದಾಗ...

ಕಾಂಗ್ರೆಸ್‌ ಸರ್ಕಾರಕ್ಕೆ ಹಿಂದೂ ವಿರೋಧಿ ಹಣೆಪಟ್ಟಿ ಹಚ್ಚಲು ಬಿಜೆಪಿ ಕುತಂತ್ರ: ಸಚಿವ ಮಹದೇವಪಪ್ಪ ಆರೋಪ

ಬೆಂಗಳೂರು: 2016 ರಿಂದ 2018 ರ ಅವಧಿಯಲ್ಲಿ ನುಡಿದಂತೆ ನಡೆಯುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹಿಂದೂ ವಿರೋಧಿ ಸರ್ಕಾರ  ಎಂದು ತಂತ್ರ ಮತ್ತು ಕುತಂತ್ರ ಆರಂಭಿಸಲಾಗಿದ್ದು, ಈಗಲೂ...

Latest news