CATEGORY

ಅಪರಾಧ

ದೌರ್ಜನ್ಯ: ದಯಾಮರಣ ಅನುಮತಿ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಶ್ರೀನಿವಾಸಪುರ ತಾ. ಬಸನಪಲ್ಲಿಯ ನರಸಿಂಹಪ್ಪ ಕುಟುಂಬ

ಬೆಂಗಳೂರು: ದಲಿತ ವರ್ಗಕ್ಕೆ ಸೇರಿದ ನನ್ನ ಕುಟುಂಬದ ಮೇಲೆ ಸವರ್ಣೀಯರು ನಿರಂತರವಾಗಿ ದೌರ್ಜನ್ಯ ನಡೆಸುತ್ತಿದ್ದು, ತಮಗೆ ಮತ್ತು ತಮ್ಮ ಕುಟುಂಬದವರಿಗೆ ದಯಾಮರಣಕ್ಕೆ ಅನುಮತಿ ನೀಡುವಂತೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಡು ಗ್ರಾಮ...

ಧರ್ಮಸ್ಥಳ ಪ್ರಕರಣ: ವಸಂತ ಗಿಳಿಯಾರ್‌ ವಿರುದ್ಧ ಎಫ್‌ಐಆರ್‌: ಕೇರಳದ ಯೂಟ್ಯೂಬರ್‌ ವಿಚಾರಣೆ

ಮಂಗಳೂರು: ದ್ವೇಷ ಹುಟ್ಟಿಸುವಂತಹ ಸುದ್ದಿ ಹಂಚಿಕೊಂಡಿದ್ದ ಆರೋಪದಡಿಯಲ್ಲಿ ಪತ್ರಕರ್ತ ವಸಂತ ಗಿಳಿಯಾರ್ ಫೇಸ್‌ ಬುಕ್‌ ಮತ್ತು  ಶ್ರೀಹರೀಶ್‌ ಪೂಂಜ ಫ್ಯಾನ್ಸ್‌ ಕ್ಲಬ್‌ ಕರ್ನಾಟಕ ಎಂಬ ಫೇಸ್‌ ಬುಕ್ ಖಾತೆಗಳ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು...

ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ನಿಷೇಧ: ಬೃಹತ್‌ ಪ್ರತಿಭಟನೆ; 14 ಸಾವು, ವ್ಯಾಪಕ ಹಿಂಸಾಚಾರ

ಕಠ್ಮಂಡು: ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ವಿಧಿಸಿರುವುದನ್ನು ವಾಪಸ್‌ ಪಡೆಯಬೇಕು ಎಂದು ಅಗ್ರಹಿಸಿ ಕಠ್ಮಂಡುವಿನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 14 ನಾಗರೀಕರು ಮೃತಪಟ್ಟಿದ್ದು, 87 ಮಂದಿ ಗಾಯಗೊಂಡಿದ್ದಾರೆ. ಕಳೆದ ವಾರ...

ಧರ್ಮಸ್ಥಳ ಫೈಲ್ಸ್-5 : ಮುಂದಿರುವುದು ಮೂರೇ ಪರಿಹಾರ!

ಟೆಂಪಲ್‌ ಟೌನ್‌ ಭವಿಷ್ಯ ಇವತ್ತು ಹಿಂದೂ ಅಸ್ಮಿತೆಯ ಪ್ರಶ್ನೆಯೂ ಧರ್ಮಸ್ಥಳದ ವಿಚಾರದಲ್ಲಿ ಎದುರಾಗಿರುವ ಹಿನ್ನೆಲೆಯಲ್ಲಿ ಹೆಗ್ಗಡೆಯವರ ಮುಂದಾಳತ್ವದಲ್ಲಿಯೇ, ಸಂವಿಧಾನದ ಅಡಿಯಲ್ಲಿ ಧಾರ್ಮಿಕ ಮಂಡಳಿಯ ರಚನೆಗೆ ಮುಂದಾಗುವುದು, ಅದರಲ್ಲಿ ಎಲ್ಲ ಮತ ಪಂಗಡಗಳಿಗೂ ಅವಕಾಶ ನೀಡಲು...

ಮದ್ದೂರು ಗಲಭೆ: ಹಿಂದೂ ಸಂಘಟನೆಗಳೂ ಕಲ್ಲು ತೂರಾಟದಲ್ಲಿ ಭಾಗಿ, 21 ಮಂದಿ ಬಂಧನ: ಸಚಿವ ‍ಪರಮೇಶ್ವರ

ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿದವರ ಜತೆಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರೂ ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಆರೋಪಿಸಿದ್ದಾರೆ. ಮದ್ದೂರು ಗಲಭೆ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು...

ಧರ್ಮಸ್ಥಳ ಪ್ರಕರಣ: ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ  ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಆಗುವುದಿಲ್ಲ. ತನಿಖೆ ಪೂರ್ಣಗೊಂಡು ವರದಿ ನೀಡಿದ...

ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ; 10 ಕೋಟಿ ರೂ.ಮೀಸಲು :ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ನಾರಾಯಣ ಗುರುಗಳು ಇಡೀ ಸಮಾಜದ ಆಸ್ತಿಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ,...

ಮದ್ದೂರಿನಲ್ಲಿ ಗಣೇಶೋತ್ಸವ: ಕಲ್ಲುತೂರಾಟ, ಲಾಠಿ ಚಾರ್ಜ್‌, ನಿಷೇಧಾಜ್ಞೆ ಜಾರಿ

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಘರ್ಷಣೆ ನಡೆದಿದೆ. ಮಸೀದಿ ಮುಂಭಾಗದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಮದ್ದೂರು ಪಟ್ಟಣದಲ್ಲಿ ಅಘೋಷಿತ ಬಂದ್‌...

ಧರ್ಮಸ್ಥಳ ಹತ್ಯೆಗಳು: ಸಾಕ್ಷಿ ದೂರುದಾರ ಚಿನ್ನಯ್ಯಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ಶವಗಳನ್ನು ಹೂತುಹಾಕಿದ್ದೇನೆ ಎಂದು ಆರೋಪ ಮಾಡಿರುವ ಸಾಕ್ಷಿ ದೂರುದಾರ ಸಿಎನ್ ಚಿನ್ನಯ್ಯ ಅವರಿಗೆ ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ...

ಧರ್ಮಸ್ಥಳ ಪ್ರಕರಣ: ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಂಸದ ಶಶಿಕಾಂತ್ ಸೆಂಥಿಲ್‌‌

ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಪಿತೂರಿ ನಡೆಸಿದ್ದಾರೆ ಎಂದು ತಮ್ಮ ವಿರುದ್ಧ ಆರೋಪ ಮಾಡಿದ್ದ ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್‌ ಮುಖಂಡ ಸಂಸದ ಶಶಿಕಾಂತ್ ಸೆಂಥಿಲ್‌...

Latest news