CATEGORY

ಅಪರಾಧ

ಬೆಟ್ಟಿಂಗ್‌ ಆಪ್;‌ ಇಡಿ ಎದುರು ಹಾಜರಾದ ಕ್ರಿಕೆಟಿಗ ಸುರೇಶ್ ರೈನಾ

ನವದೆಹಲಿ: ಆನ್‌ ಲೈನ್ ಬೆಟ್ಟಿಂಗ್ ಆ್ಯಪ್‌ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಮಾಜಿ ಕ್ರಿಕೆಟ್‌ ಆಟಗಾರ ಸುರೇಶ್ ರೈನಾ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಇಂದು ವಿಚಾರಣೆಗೆ...

ಎರಡೆರಡು ವೋಟರ್‌ ಐಡಿ ಇಟ್ಟುಕೊಳ್ಳಲು ಚುನಾವಣಾ ಆಯೋಗ ಬಿಜೆಪಿಯವರಿಗೆ ಸಹಾಯ ಮಾಡಿದೆ: ಆರ್‌ ಜೆ ಡಿ ಮುಖಂಡ ತೇಜಸ್ವಿ ಯಾದವ್ ಆರೋಪ

ಪಟನಾ: ನವಂಬರ್‌ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದಲ್ಲಿ ಮತಗಳನ್ನು ಕಳವು ಮಾಡುವ ಉದ್ದೇಶ ಹೊಂದಿರುವ ಬಿಜೆಪಿಗೆ ಚುನಾವಣಾ ಆಯೋಗ ನೆರವು ನೀಡುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ (ಆರ್‌ ಜೆ ಡಿ)...

ಧರ್ಮಸ್ಥಳ: ತೀವ್ರ ಕುತೂಹಲ ಕೆರಳಿಸಿದ್ದ 13 ನೇ ಸ್ಥಳದಲ್ಲಿ ಪತ್ತೆಯಾಗದ ಅವಶೇಷಗಳು; ಇಂದು ಅಲ್ಲಿ ನಡೆಯುವುದೇನು?

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರ ಕುತೂಹಲ ಕೆರಳಿಸಿದ್ದ 13 ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ. ಅನಾಮಿಕ ಸಾಕ್ಷಿ ದೂರುದಾರ ಈ ಸ್ಥಳದಲ್ಲಿ...

ರಾಜಸ್ಥಾನದಲ್ಲಿ ಭೀಕರ ಅಪಘಾತ: 7 ಮಕ್ಕಳು, 4 ಮಹಿಳೆಯರು ಸೇರಿ 11 ಮಂದಿ ಸಾವು; 8 ಮಂದಿಗೆ ಗಂಭೀರ ಗಾಯ

ಜೈಪುರ: ಇಂದು ನಸುಕಿನ ಜಾವ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ದಿ ಮೇಕಿಂಗ್ ಆಫ್‌ ಧರ್ಮಸ್ಥಳ: ಹುಟ್ಟಿನ ಹಿಂದಿನ ರಹಸ್ಯಗಳು | ಭಾಗ – 2

ಶಿವನಿಗೆ ಎಲ್ಲೂ ಮಂಜುನಾಥ ಎಂಬ ಹೆಸರು ಇಲ್ಲ. ಆದರೆ ಧರ್ಮಸ್ಥಳ ಮತ್ತು ಕದ್ರಿಯಲ್ಲಿ ಮಾತ್ರ ಈ ಹೆಸರು ಇರುವ ಹಿನ್ನೆಲೆ ಬೌದ್ಧ ಮೂಲದ್ದು ಎಂಬುದಾಗಿ ಗೋವಿಂದ ಪೈಗಳು ಖಚಿತ ಅಭಿಪ್ರಾಯಪಡುತ್ತಾರೆ. ಬುದ್ಧಿಸಂನಲ್ಲಿ ಬರುವ...

ನೌಕರಿ ಆಮಿಷ: ರಾಜ್ಯಪಾಲ ಗೆಹ್ಲೋಟ್‌, ಲಕ್ಷ್ಮೀ ಹೆಬ್ಬಾಳ್ಕರ್‌ ಸಹಿ ನಕಲು ಮಾಡಿ ವಂಚನೆ: ತನಿಖೆ ಆರಂಭ

ಬೆಳಗಾವಿ: ರಾಜ್ಯಪಾಲರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಸಹಿಯನ್ನು ದುರ್ಬಳಕೆ ಮಾಡಿಕೊಂಡು ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ 14 ಮಂದಿಯಿಂದ ರೂ. 30 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಪ್ರಕರಣ ದಾಖಲಾಗಿದೆ....

 ಆನ್‌ ಲೈನ್‌ ಗೇಮ್‌ ನಿಯಂತ್ರಣಕ್ಕೆ ಸರ್ಕಾರ ಬದ್ದ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ

ಬೆಂಗಳೂರು:ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‌ ಲೈನ್‌ ಗೇಮ್‌ಗಳನ್ನು ನಿಯಂತ್ರಿಸಲು ಸರ್ಕಾರ ಬದ್ದವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್‌ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವರು, ಯುವಕರ...

ಧರ್ಮಸ್ಥಳ ಪ್ರಕರಣ: ಮಹತ್ವದ 13ನೇ ಸ್ಥಳದಲ್ಲಿ ಜಿಪಿಆರ್ ನೆರವಿನಿಂದ ಶೋಧ ಆರಂಭ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತುಹಾಕಿರುವ ಆರೋಪಕ್ಕೆ ಸಂಬಂಧಪಟ್ಟಂತೆ  ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಸ್ಥಳದಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಸಾಧನವನ್ನು ಬಳಸಿ ಭೂಮಿಯನ್ನು ಅಗೆಯುವ...

ಚುನಾವಣಾ ಅಕ್ರಮಗಳು; ಸುಪ್ರೀಂಕೋರ್ಟ್‌ ನ್ಯಾಯ ಒದಗಿಸುವ ಭರವಸೆ ಇದೆ: ಪ್ರದೇಶ ಕಾಂಗ್ರೆಸ್‌ ವಿಶ್ವಾಸ

ಬೆಂಗಳೂರು: ಚುನಾವಣಾ ಆಯೋಗದ ಆಕ್ರಮಗಳು ಹಾಗೂ ಕರ್ತವ್ಯ ಲೋಪಗಳನ್ನು ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಸಹಿತ ದೇಶದ ಮುಂದಿಟ್ಟಿರುವಾಗ, ಸಾಂವಿಧಾನಿಕ ಸಂಸ್ಥೆಯಾದ ಆಯೋಗವು ಉತ್ತರ ನೀಡದೆ...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ; ದರ್ಶನ್‌ ಪವಿತ್ರಾಗೌಡ ಹಾಜರು; ಸೆ.9 ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಬಹುತೇಕ ಆರೋಪಿಗಳು ಇಂದು ಹಾಜರಾಗಿದ್ದರು. ಆದರೆ, ...

Latest news