CATEGORY

ಅಪರಾಧ

ಧರ್ಮಸ್ಥಳ ಹತ್ಯೆಗಳು;  13ನೇ ಸ್ಥಳದಲ್ಲಿ ಜಿಪಿಆರ್‌ ತಂತ್ರಜ್ಞಾನ ಬಳಸಿ ಶೋಧ; ಕುತೂಹಲ ಮೂಡಿಸಿರುವ ಉತ್ಖನನ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳ ಕುರುಹುಗಳನ್ನು ಪತ್ತೆ ಹಚ್ಚಲು ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಬಳಸಲು ಎಸ್‌ ಐಟಿ ನಿರ್ಧರಿಸಿದೆ. ಈಗಾಗಲೇ ಜಿಪಿಆರ್ ಬೆಳ್ತಂಗಡಿಗೆ ಆಗಮಿಸಿದ್ದು ಇಂದು ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ 13ನೇ...

ನಗರ ಪ್ರದೇಶಗಳ ಅಕ್ರಮ ಬಡಾವಣೆಗಳ ನಿರ್ದಾಕ್ಷಿಣ್ಯ ತೆರವು: ಸಚಿವ ಭೈರತಿ ಸುರೇಶ್ ಎಚ್ಚರಿಕೆ

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು...

ಧರ್ಮಸ್ಥಳ ಹತ್ಯೆಗಳು: ಜಿಪಿಆರ್‌ ತಂತ್ರಜ್ಞಾನ ಬಳಿಸಿ ನಾಳೆ ಕುರುಹುಗಳಿಗಾಗಿ ಹುಡುಕಾಟ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳ ಕುರುಹುಗಳನ್ನು ಪತ್ತೆ ಹಚ್ಚಲು ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಬಳಸಲು ಎಸ್‌ ಐಟಿ ನಿರ್ಧರಿಸಿದೆ. ಈಗಾಗಲೇ ಜಿಪಿಆರ್ ಇಂದು ಬೆಳ್ತಂಗಡಿಗೆ ಆಗಮಿಸಿದ್ದು ನಾಳೆ ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ...

ಸಹಕಾರ ಸಚಿವ ಕೆ ಎನ್‌ ರಾಜಣ್ಣ ರಾಜೀನಾಮೆ; ಈ ವಿವಾದಾತ್ಮಕ ಹೇಳಿಕೆಯೇ ಕಾರಣವಾಯಿತೇ?

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಸಚಿವ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಅವರ ಪುತ್ರ ವಿಧಾನಪರಿಷತ್‌ ಸದಸ್ಯ ಕೆ ಆರ್‌ ರಾಜೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮತದಾರರ ಮತದಾನದ ಹಕ್ಕಿಗಾಗಿ ಹೋರಾಟ ಅನಿವಾರ್ಯ: ರಾಹುಲ್ ಗಾಂಧಿ

ನವದೆಹಲಿ:ದೇಶದ ಎಲ್ಲ ಭಾರತೀಯರ ಮತದಾನದ ರಕ್ಷಣೆಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಕಾಂಗೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.  2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್‌...

ಟ್ರಂಪ್ ಹೆಸರನ್ನು ಪ್ರಸ್ತಾಪಿಸಲು ಹೆದರುವವ‌ ನಾಲಾಯಕ್‌ ಅಲ್ಲವೇ?; ಆರ್‌ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ನಿನ್ನೆ ನಡೆದ ಮೆಟ್ರೋ ರೈಲು ಉದ್ಘಾಟನೆಗೆ ಆಹ್ವಾನ ನೀಡದೆ ನಿಮ್ಮನ್ನು ನಿಮ್ಮ ಪಕ್ಷ ಅವಮಾನಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು  ವಿಧಾನಸಭೆ ಪ್ರತಿಪಕ್ಷದ ನಾಯಕ...

ಪದ್ಮಲತ ಅಪಹರಣ, ಅತ್ಯಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಎಸ್‌ ಐಟಿಗೆ ಮನವಿ; ದೂರು ಸಲ್ಲಿಸಿದ ಸಹೋದರಿ ಇಂದ್ರಾವತಿ

ಮಂಗಳೂರು: 38 ವರ್ಷಗಳ ಹಿಂದೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ  ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತ ಅವರ ಕಳೇಬರವನ್ನು ಹೊರತೆಗೆದು ಮರುತನಿಖೆ ನಡೆಸಿ ಆಕೆಯ ಅಪಹರಣ, ಅತ್ಯಾಚಾರ, ಕೊಲೆ, ಅಪರಾಧಿಗಳನ್ನು ಪತ್ತೆ...

ಮತಕಳ್ಳತನ ವಿರುದ್ಧ ಇಂಡಿಯಾ ಒಕ್ಕೂಟ ಪ್ರತಿಭಟನೆ; ಮೋದಿ ಸರ್ಕಾರ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್‌)  ಆರೋಪಗಳಿಗೆ ಸಂಬಂಧಿಸಿದಂತೆ...

ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಕಾಂಗ್ರೆಸ್‌ ಮುಖಂಡ ವೇಣುಗೋಪಾಲ್ ಸೇರಿ ನೂರು ಪ್ರಯಾಣಿಕರು ಅಪಾಯದಿಂದ ಪಾರು

ನವದೆಹಲಿ: ಏರ್ ಇಂಡಿಯಾ ವಿಮಾನ ಸಂಸ್ಥೆ ಮತ್ತೆ ಸುದ್ದಿಯಲ್ಲಿದೆ. ಕೇರಳದ ತಿರುವನಂತಪುರದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಚೆನ್ನೈಗೆ ಹಿಂತುಗಿದೆ ಎಂದು ತಿಳಿದು ಬಂದಿದೆ. ಹವಾಮಾನ ವೈಪರೀತ್ಯದ...

ಪ್ರಚಾರಕ್ಕಾಗಿ ಐದು ವರ್ಷಗಳಲ್ಲಿ 2,230 ಕೋಟಿ ವೆಚ್ಚ: ಪಿ ಆರ್‌ ಒ ಆಗಿ ಬದಲಾದ ಪಿಎಂ ಮೋದಿ; ಟಿಎಂಸಿ ವ್ಯಂಗ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾಹೀರಾತು ಪ್ರಚಾರಕ್ಕಾಗಿ 2020–21ರಿಂದ 24–25ರ ಆಗಸ್ಟ್‌ವರೆಗೆ ಒಟ್ಟು ರೂ. 2,230.14 ಕೋಟಿ ವೆಚ್ಚ ಮಾಡಿದೆ. ಈ ಸಂಬಂಧ ತೃಣಮೂಲ ಕಾಂಗ್ರೆಸ್‌ ಸಂಸದ ಡೆರೆಕ್‌...

Latest news