CATEGORY

ಅಪರಾಧ

25 ಲಕ್ಷ ರೂ. ಲಂಚ ಪಡೆಯುತ್ತಿದ್ದ ಬ್ಯಾಟರಾಯನಪುರ ಅಬಕಾರಿ ಡಿಸಿ ಜಗದೀಶ್ ನಾಯಕ್ ಬಂಧನ

ಬೆಂಗಳೂರು: ಬರೋಬ್ಬರಿ 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಬೆಂಗಳೂರಿನ ಬ್ಯಾಟರಾಯನಪುರದ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಲಂಚ ಪಡೆಯುತ್ತಿದ್ದಾಗಲೇ ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಮೈಕ್ರೋ...

ರೋಹಿತ್‌ ಗತಿಸಿ 10 ವರ್ಷ: ವೇಮುಲ ಕಾಯಿದೆಗೆ ಬದ್ಧ ಎಂದ ರಾಹುಲ್ ಗಾಂಧಿ

ನವದೆಹಲಿ: ವಿಶ್ವವಿದ್ಯಾಲಯಗಳಲ್ಲಿ ಇನ್ನೂ ಜೀವಂತವಾಗಿರುವ ತಾರತಮ್ಯವನ್ನು ನಿಯಂತ್ರಣಕ್ಕೆ ತರಲು ಕಾನೂನಿನ ಅಗತ್ಯವಿದೆ ಎಂದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ವೇಮುಲ ಅವರ 10ನೇ ಸ್ಮರಣ ದಿನವಾದ...

ಪೊಲೀಸಿನವರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾದರೆ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ 7 ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ...

ಮಧ್ಯಪ್ರದೇಶದ ಇಂದೋರ್ ಕಲುಷಿತ ನೀರಿನ ದುರಂತ: ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ ಬಳಲುತ್ತಾ ಬಾಂಬೆ ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳು ಮತ್ತು ಅವರ ಕುಟುಂಬದವರನ್ನು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ...

ಕೋಗಿಲು ಶೆಡ್‌ ನಿವಾಸಿಗಳಿಗೆ ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ನಗರದ ಹೊರವಲಯದ ಕೋಗಿಲು ಬಳಿ ಶೆಡ್‌ ಗಳಲ್ಲಿ ವಾಸಿಸುತ್ತಿರುವವರ ದಾಖಲೆಗಳನ್ನು ಪರಿಶೀಲಿಸುತ್ತಿದ್ದ ಆರೋಪದಡಿಯಲ್ಲಿ  ಹಿಂದೂ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ತಡರಾತ್ರಿ ಬನ್ನೇರುಘಟ್ಟ ಪೊಲೀಸರು, ಪುನೀತ್...

ಮಹಾರಾಷ್ಟ್ರ ಚುನಾವಣೆ: ಕರ್ನಾಟಕದ ಇಂಕ್‌ ಬಳಸಲು ಚುನಾವಣಾ ಆಯೋಗ ನಿರ್ಧಾರ

ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕರ್ನಾಟಕ ಸರ್ಕಾರದ ಮೈಸೂರ್‌ ಪೇಯಿಂಟ್ಸ್‌ ಅಂಡ್‌ ವರ್ನಿಷ್‌ ಲಿಮಿಟೆಡ್‌ ಉತ್ಪಾದಿಸುವ ಸಾಂಪ್ರದಾಯಿಕ ಇಂಕ್‌ ಅನ್ನು ಬಳಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನಿನ್ನೆ ಮತದಾನ ನಡೆದ ಬೃಹನ್‌...

ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಕಾಲೇಜುಗಳ ಮಾನ್ಯತೆ ರದ್ದು; ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ

ಬೆಂಗಳೂರು: ಇತ್ತೀಚಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚುತ್ತಿರುವುದು ಶಿಕ್ಷಣ ಇಲಾಖೆಗೆ  ಸವಾಲಾಗಿ ಪರಿಣಮಿಸಿದೆ. ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಇಲಾಖೆಯು ತೀವ್ರ ಟೀಕೆಗೊಳಗಾಗಿತ್ತು. ಜನವರಿ 19...

ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ದಾವಣಗೆರೆ: ಕೆರೆಯಲ್ಲಿ ಮಣ್ಣು ತುಂಬಿಕೊಳ್ಳುವ ಕ್ಷುಲ್ಲಕ ವಿಷಯಕ್ಕೆ ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ‌. ದಾವಣಗೆರೆ ತಾಲ್ಲೂಕಿನ...

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕಲ್ಯಾಣ ನಿಧಿ ಹಣ ದುರ್ಬಳಕೆ ಹಗರಣದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ...

ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದಲ್ಲಿ ಕಲುಷಿತ ನೀರು ಸೇವನೆ: ವಾಂತಿ, ಭೇದಿಯಿಂದ 15 ಮಂದಿ ಸಾವು

ಇಂದೋರ್: ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದ ಇಂದೋರ್‌ ನ ಭಗೀರಥಪುರದಲ್ಲಿ ಕಲುಷಿತ ನೀರುಸೇವನೆಯಿಂದ 15 ಮಂದಿ ವಾಂತಿ ಮತ್ತು ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಮಹಾತ್ಮಗಾಂಧಿ ಮೆಮೋರಿಯಲ್ ಮೆಡಿಕಲ್...

Latest news