CATEGORY

ಅಪರಾಧ

ಆರಂಭದಲ್ಲೇ ಕೋಮುಗಲಭೆ ತಡೆಯಬೇಕಾದ್ದು ಅಗತ್ಯ ಮತ್ತು ಅನಿವಾರ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು :ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಮ್ಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್...

ಎಚ್.ಎಂ.ಟಿ ಗೆ ಸೇರಿದ 280 ಎಕರೆ ಭೂಮಿಯನ್ನು ಮಾರಾಟ ಮಾಡಲು ಮುಂದಾದ ಮೋದಿ ಸರ್ಕಾರ ಮತ್ತು ಸಚಿವ ಕುಮಾರಸ್ವಾಮಿ: ಸುರ್ಜೇವಾಲಾ ಸ್ಫೋಟಕ ಮಾಹಿತಿ

ಬೆಂಗಳೂರು: ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿಯ ಮೋದಿ ಸರ್ಕಾರ ಮತ್ತು ಎಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಹೃದಯ ಭಾಗದಲ್ಲಿರುವ ಎಚ್.ಎಂ.ಟಿ ಗೆ ಸೇರಿದ 280 ಎಕರೆ ಭೂಮಿಯನ್ನು ಮಾರಾಟ ಮಾಡಲು ಮುಂದಾಗಿವೆ ಎಂಬ ಸ್ಫೋಟಕ...

ಧರ್ಮಸ್ಥಳ ಹೂತಿಟ್ಟ ಶವಗಳು: ತನಿಖೆಗೆ ಎಸ್‌ ಐಟಿ ರಚಿಸುವಂತೆ ಸಿಎಂಗೆ  ವಕೀಲರ ನಿಯೋಗ ಮನವಿ

ಬೆಂಗಳೂರು: ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಚರ್ಚಿಸಿ ಮನವಿ...

ತೊಗರಿ ಆಮದು ಮಾಡಿಕೊಳ್ಳಲು ಮುಂದಾದ ಪ್ರಧಾನಿ ಮೋದಿ ಸರ್ಕಾರ; ಸಂಕಷ್ಟದಲ್ಲಿ ರಾಜ್ಯದ ಬೆಳೆಗಾರರು

ಬೆಂಗಳೂರು: ರಾಜ್ಯದಲ್ಲಿ ಬೆಳೆಯುವ ತೊಗರಿ ಬೇಳೆಯನ್ನು ನಿರ್ಲಕ್ಷಿಸಿ ವಿದೇಶದಿಂದ ಆಮದು ಮಾಡಿಕೊಳ್ಳುವ ಕೇಂದ್ರದ ಒಪ್ಪಂದಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಅತಿಹೆಚ್ಚು ತೊಗರಿ ಉತ್ಪಾದಿಸುವ ರಾಜ್ಯ ಕರ್ನಾಟಕ. ರಾಜ್ಯದ ಉತ್ಪಾದನೆಯಲ್ಲಿ ಶೇ.40 ಪ್ರಮಾಣದ...

ಭಾರತ-ಪಾಕ್‌ ಕದನ ವಿರಾಮ: ಟ್ರಂಪ್‌ ಹೇಳಿಕೆ ಕುರಿತು ಸ್ಪಷ್ಟನೆ ನೀಡಲು ಕಾಂಗ್ರೆಸ್‌ ಆಗ್ರಹ

ನವದೆಹಲಿ: ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ತಾನೇ ಕಾರಣ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಕುರಿತು ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು...

ಕೊಲೆ ಪ್ರಕರಣ: ಕೆ.ಆರ್. ಪುರ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್‌ ಐ ಆರ್

ಬೆಂಗಳೂರು: ಬೆಂಗಳೂರಿನ ಹಲಸೂರು ಕೆರೆ ಹತ್ತಿರ ಮನೆಯೊಂದರ ಎದುರು ಕಳೆದ ರಾತ್ರಿ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ...

ಮಗಳನ್ನು ಹುಡುಕಿ ಕೊಡಿ: ಧರ್ಮಸ್ಥಳದಲ್ಲಿ 2 ದಶಕದ ಹಿಂದೆ ನಾಪತ್ತೆಯಾದ ಪುತ್ರಿಯ ತಾಯಿ ದೂರು ದಾಖಲು

ಮಂಗಳೂರು:  2003ರಲ್ಲಿ ತಮ್ಮ ಪುತ್ರಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರು ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು  ಸುಜಾತಾ ಭಟ್ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಸುಜಾತಾ ಅವರು ದಕ್ಷಿಣ...

ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ ಎಂದು  ಸಿ.ಎಂ.ಸಿದ್ದರಾಮಯ್ಯ ಹೇಳಿದ್ದಾರೆ. ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ...

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿದ್ದ ಆರೋಪಿಗಳ ಬಂಧನ

ಬೆಂಗಳೂರು: ಗ್ಯಾಂಗ್ ​ಸ್ಟರ್​​ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್​ ರಫೀಕ್​, ಶಿಶುಪಾಲ್ ಸಿಂಗ್, ವನ್ಷ್​​ ಸಚ್​ದೇವ್, ಅಮಿತ್ ಚೌಧರಿ ಬಂಧಿತ ಆರೋಪಿಗಳು. ಮೊಹಮ್ಮದ್​​...

ವಿಮಾನದ ಕಾಕ್‌ ಪಿಟ್‌ ಗೆ ನುಗ್ಗಲು ಯತ್ನ; ಆತಂಕಕ್ಕೀಡಾದ ಪ್ರಯಾಣಿಕರು!

ನವದೆಹಲಿ: ಸ್ಪೈಸ್ ಜೆಟ್ ವಿಮಾನದ ಕಾಕ್‌ ಪಿಟ್‌ ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದ ಪ್ರಕರಣ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ತಡವಾಗಿ ತಿಳಿದು...

Latest news