CATEGORY

ಅಪರಾಧ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ...

ಒಡಿಶಾದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: ಮೌನ ಮುರಿದು ಮಾತನಾಡಲು ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ತಾಕೀತು

ನವದೆಹಲಿ: ಒಡಿಶಾದ ಕಾಲೇಜ್‌ ವೊಂದರ ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದು ಮಾತನಾಡಬೇಕು ಎಂದು  ಲೋಕಸಭೆ...

ದೋಣಿ ಮುಗುಚಿ ನೀರು ಪಾಲಾದ ಮೂವರು ಮೀನುಗಾರರು

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್...

ವ್ಯಂಗ್ಯಚಿತ್ರ ಪ್ರಕರಣ; ವಾಕ್‌ ಸ್ವಾತಂತ್ರ್ಯದ ದುರುಪಯೋಗವಾಗುತ್ತಿದೆ: ಸುಪ್ರೀಂ ಕೋರ್ಟ್‌ ಅಭಿಪ್ರಾಯ

ನವದೆಹಲಿ: ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ ಎಸ್‌ ಎಸ್ ಕಾರ್ಯಕರ್ತರ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ...

ಮಂಡ್ಯ ಕಸಾಪ ಸಮ್ಮೇಳನ: ಭ್ರಷ್ಟಾಚಾರ ಕುರಿತು ಸಿಐಡಿ, ಇಡಿ ಅಥವಾ ಸಿಬಿಐ ತನಿಖೆಗೆ ಆಗ್ರಹ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಶಾಸಕ ಕೆ.ಅನ್ನದಾನಿ ಒತ್ತಾಯಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸಾಪ ಅಧ್ಯಕ್ಷ...

ಕರ್ನಾಟಕ ಪ್ರಧಾನಿ ಮೋದಿ ಸರ್ಕಾರಕ್ಕೆ ಪಾಲಿಗೆ  ಕೇವಲ ‘ತೆರಿಗೆ ಸಂಗ್ರಹದ ಯಂತ್ರ’ದಂತೆ ಕಾಣುತ್ತಿದೆ: ಸುರ್ಜೇವಾಲಾ ಆರೋಪ

ಬೆಂಗಳೂರು: ಬಿಜೆಪಿ ಮತ್ತು ಮೋದಿ ಸರ್ಕಾರಕ್ಕೆ   ಕನ್ನಡಿಗರನ್ನು ಸತತವಾಗಿ ಅವಮಾನ ಮಾಡುವ ದುರ್ನಡತೆ ಅಭ್ಯಾಸವಾಗಿ ಹೋಗಿದೆ. ಕರ್ನಾಟಕ ರಾಜ್ಯವು ಅವರ ಪಾಲಿಗೆ  ಕೇವಲ ‘ತೆರಿಗೆ ಸಂಗ್ರಹದ ಯಂತ್ರ’ದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ...

ಅಂಬಾರಗೋಡ್ಲು–ಕಳಸವಳ್ಳಿ ಸೇತುವೆ: ಪಾಲನೆಯಾಗದ ಶಿಷ್ಟಾಚಾರ, ಸಿಎಂ ಗೆ ಅಗೌರವ ಎಂದ ಕಾಂಗ್ರೆಸ್‌ ಮುಖಂಡರು

ಶಿವಮೊಗ್ಗ: ಸಾಗರ ತಾಲ್ಲೂಕಿನ ಅಂಬಾರ ಗೋಡ್ಲು-ಕಳಸವಳ್ಳಿ ನಡುವೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಿಸಿರುವ ರೂ.473 ಕೋಟಿ ವೆಚ್ಚದ ತೂಗುಸೇತುವೆ ಇಂದು ಲೋಕಾರ್ಪಣೆಯಾಗಿದೆ.  ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಉದ್ಘಾಟನೆ...

11 ವರ್ಷಗಳಿಂದ ಬಿಜೆಪಿ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿದೆ: ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ:  ಕಳೆದ 11 ವರ್ಷಗಳಿಂದ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿರುವ ಬಿಜೆಪಿ ಸರ್ಕಾರ ತಾನು ನಡೆಸಿದ ಭ್ರಷ್ಟಾಚಾರ ಹಾಗೂ ಹಾಗೂ ದುರಾಡಳಿತ ದೇಶದ ಜನತೆಗೆ ತಿಳಿಯಬಾರದು ಎಂದು, ಸ್ಥಳೀಯ ಸಮಸ್ಯೆಗಳನ್ನೇ ದೊಡ್ಡದಾಗಿ ಬಿಂಬಿಸುವ...

ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಸಲಹೆ ನೀಡಲು ರಾಹುಲ್‌ ಗಾಂಧಿಗೆ ಪತ್ರ ಬರೆದ ಹೋರಾಟಗಾರರು

ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣ ಸೇರಿದಂತೆ 13 ಗ್ರಾಮಗಳ ಸುಮಾರು 1700 ಎಕರೆ ಭೂಮಿಯನ್ನು ಬಲವಂತವಾಗಿ ಭೂಸ್ವಾಧೀನವನ್ನು ಕೈಬಿಟ್ಟು ರೈತರ ಹಿತ ರಕ್ಷಿಸಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ...

ಧರ್ಮಸ್ಥಳ ಹತ್ಯೆಗಳು: ಎಸ್.ಐ.ಟಿ ರಚನೆಗೆ ಸರಕಾರಕ್ಕೆ ಪತ್ರ ಬರೆದ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕ ಸಾವು ಹಾಗೂ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ...

Latest news