CATEGORY

ಅಪರಾಧ

ಕ್ಯಾಂಪಸ್‌ ಗಳಲ್ಲಿ ಶೋಷಣೆ ನಿಯಂತ್ರಣ: ರೋಹಿತ್‌ ವೇಮುಲ ಕಾಯಿದೆ ಕುರಿತು ಸಚಿವರ ಮಹತ್ವದ ಚರ್ಚೆ

ಬೆಳಗಾವಿ: ರೋಹಿತ್ ವೇಮುಲ ಕಾಯಿದೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್, ಉನ್ನತ ಶಿಕ್ಷಣ ಸಚಿವ ಸುಧಾಕರ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ  ಅವರು ದಲಿತ ಹೋರಾಟಗಾರರು,...

ನರೇಗಾ ಯೋಜನೆ:ಕರ್ನಾಟಕಕ್ಕೆ ಕೇಂದ್ರದ ಅನ್ಯಾಯವನ್ನು ಅಂಕಿಅಂಶ ಸಹಿತಿ ಬಿಚ್ಚಿಟ್ಟ ಸಚಿವ ಪ್ರಿಯಾಂಕ್‌ ಖರ್ಗೆ

ಬೆಳಗಾವಿ: ಕಳೆದ ಮೂರು ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರ “ಮಹಾತ್ಮ ಗಾಂಧಿ ನರೇಗಾ” ಯೋಜನೆಯಡಿ ಕರ್ನಾಟಕಕ್ಕೆ ನೀಡಲಾಗುತ್ತಿದ್ದ ಮಾನವ ದಿನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿದೆಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗಾವಿ:ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ಜಾರಿ ನಿರ್ದೆಶನಾಲಯ (ED) ಸಲ್ಲಿಸಿದ ಆರೋಪ ಪಟ್ಟಿಯನ್ನು ದೆಹಲಿ ನ್ಯಾಯಾಲಯ ಸಾರಾಸಗಟಾಗಿ...

ಧರ್ಮಸ್ಥಳ: ಚಿನ್ನಯ್ಯ ಹೇಳಿಕೆಗಳ ಬೆನ್ನು ಹತ್ತಿದ ಎಸ್‌ ಐಟಿ; ಮಹಿಳೆಯ ಕೊಲೆ ಬೆಳಕಿಗೆ; ʼಸಿ; ರಿಪೋರ್ಟ್‌ ಸಲ್ಲಿಸಿದ್ದ ಪೊಲೀಸರು

ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ನೀಡಿರುವ ದೂರು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ)  ಧರ್ಮಸ್ಥಳದಲ್ಲಿ 2010ರಲ್ಲಿ...

ಧರ್ಮಸ್ಥಳ: ನೂರಾರು ಅಸಹಜ ಸಾವುಗಳ ತನಿಖೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಬೃಹತ್‌ ಸಮಾವೇಶ; “ಕೊಂದವರು ಯಾರು” ನೇತೃತ್ವದಲ್ಲಿ ಮುಕ್ತ, ನ್ಯಾಯಸಮ್ಮತ ತನಿಖೆಗೆ ಗುಡುಗಿದ ಮಹಿಳೆಯರು

ಬೆಳ್ತಂಗಡಿ: ಕಳೆದ ಹಲವು ದಶಕಗಳಿಂದ ಧರ್ಮಸ್ಥಳ ಗ್ರಾಮದಲ್ಲಿ ಕಾಣೆಯಾಗಿರುವ ಎಲ್ಲ ಹೆಣ್ಣುಮಕ್ಕಳನ್ನು ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ “ಕೊಂದವರು ಯಾರು” ಸಂಘಟನೆಯ ಆಶ್ರಯದಲ್ಲಿ  ಬೆಳ್ತಂಗಡಿಯಲ್ಲಿ ಇಂದು ನಡೆದ ಆಶ್ರಯದಲ್ಲಿ  ‘ಮಹಿಳಾ ಜಾಥಾ...

ಎರಡೂವರೆ ವರ್ಷದಲ್ಲಿ ರಾಜ್ಯದಲ್ಲಿ 2,809 ರೈತರು ಆತ್ಮಹತ್ಯೆಗೆ ಶರಣು: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ 2023-24 ರಿಂದ ರಾಜ್ಯದಲ್ಲಿ 2,809 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಶದಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಎನ್‌ ಚೆಲುವರಾಯಸ್ವಾಮಿ ವಿಧಾನಸಭೆಗೆ ತಿಳಿಸಿದ್ದಾರೆ. ಆದರೂ ಹಿಂದಿನ ಮೂರು ವರ್ಷಗಳಿಗೆ ಹೋಲಿಸಿದರೆ...

ನ್ಯಾಷನಲ್‌ ಹೆರಾಲ್ಡ್‌  ಪ್ರಕರಣ: ಸೋನಿಯಾ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್:‌ ಚಾರ್ಜ್‌ ಶೀಟ್‌ ಪರಿಗಣಿಸದಿರಲು ಕೋರ್ಟ್‌ ನಿರ್ಧಾರ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌  ಪ್ರಕರಣದಲ್ಲಿ ಕಾಂಗ್ರೆಸ್‌ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅವರಿಗೆ ತುಸು ನೆಮ್ಮದಿ ಮೂಡಿಸುವ ಆದೇಶ ಪ್ರಕಟವಾಗಿದೆ. ನ್ಯಾಷನಲ್‌ ಹೆರಾಲ್ಡ್‌  ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆ...

ಧರ್ಮಸ್ಥಳ ಹತ್ಯೆಗಳು: ಅಸಹಜ ಸಾವಿಗೆ ಮರುಗದ ಉದ್ದೇಶಿತ ಕೊಲೆಯನ್ನು ಸಂಭ್ರಮಿಸುವ ಯುಗದಲ್ಲಿ ನಾವಿದ್ದೇವೆ; ನಾ. ದಿವಾಕರ ಅವರ ಕಣ್ತೆರೆಸುವ ಬರಹ

ಸಮಕಾಲೀನ ಭಾರತದ ಸಾಮಾಜಿಕ ಚರಿತ್ರೆಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಎರಡು ಸಂಗತಿಗಳು ಮುಖಾಮುಖಿಯಾಗುತ್ತವೆ. ಮೊದಲನೆಯದು, ನಿಸರ್ಗದತ್ತ ಅಥವಾ ಜಾತಿ-ಧರ್ಮ ಕೇಂದ್ರಿತ ದ್ವೇಷಾಸೂಯೆ ಪ್ರಚೋದಿತ  ಅಥವಾ ರಾಜಕೀಯ ಪ್ರೇರಿತ ಅಸಹಜ ಸಾವುಗಳನ್ನು ಮೌನವಾಗಿ ಸಹಿಸಿಕೊಳ್ಳುವ ಮತ್ತು...

ಕೋಳಿ ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಪರೀಕ್ಷೆಗೆ ನಿರ್ಧರಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾರಾಟವಾಗುತ್ತಿರುವ ಕೋಳಿ ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್‌ ಎಂಬ ಕ್ಯಾನ್ಸರ್‌ ಕಾರಕ ಅಂಶ ಕಂಡು ಬಂದಿದ್ದು, ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ. 6 ತಿಂಗಳ ಹಿಂದೆ ಪರೀಕ್ಷೆ ನಡೆಸಿದಾಗ ಸುರಕ್ಷಿತ ಎಂಬ ವರದಿ ಬಂದಿತ್ತು....

ಪ್ರಜಾಪ್ರಭುತ್ವ ಉಳಿಸಲು ಮತ ಕಳ್ಳತನ ವಿರುದ್ಧ ಹೋರಾಟ ಮುಂದುವರೆಯಲಿದೆ: ಡಿಸಿಎಂ ಡಿಕೆ ಶಿವಕುಮಾರ್‌

ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಲು, ಮತ ಕಳ್ಳತನ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

Latest news