CATEGORY

ಅಪರಾಧ

ಧರ್ಮಸ್ಥಳದಲ್ಲಿ ಹೂತ ಶವಗಳಿಗೆ ಸಾಕ್ಷ್ಯ ! ಪ್ರತ್ಯಕ್ಷದರ್ಶಿಗಳು ನಾಪತ್ತೆ, ಹೆಣ ಕೇಳಿದವರಿಗೆ ಚಿತ್ರಹಿಂಸೆ !

ಧರ್ಮಸ್ಥಳದಲ್ಲಿ ಹೂತು ಹೋದ ನೂರಾರು ಶವಗಳ ಬಗ್ಗೆ ಯಾರೋ ಹೇಳುವುದಲ್ಲ, ಕಪೋಲಕಲ್ಪಿತ ಕಥೆಯೂ ಅಲ್ಲ. ವಿಧಾನಸಭೆಯ ದಾಖಲೆಗಳಲ್ಲೇ ಧರ್ಮಸ್ಥಳದಲ್ಲಿ ಹೂತ ಶವಗಳ ಬಗ್ಗೆ ಉಲ್ಲೇಖವಿದೆ.  ಇದಕ್ಕಿಂತ ಸಾಕ್ಷ್ಯ ಬೇಕೇ? - ನವೀನ್ ಸೂರಿಂಜೆ ಧರ್ಮಸ್ಥಳ...

ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ:ಜಿಲ್ಲೆಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದ್ದು ಅಚ್ಚರಿ ಮೂಡಿಸಿದೆ. ಮೆಗ್ಗಾನ್‌ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಅನ್ನು ಹೊರತೆಗೆದಿದ್ದಾರೆ. ಕೈದಿ ದೌಲತ್‌ ಖಾನ್ ಅಲಿಯಾಸ್‌ ಗುಂಡಾ...

ಮಿಜೋರಾಂ: 112.40 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

ಐಜ್ವಾಲ್: ಮ್ಯಾನ್ಮಾರ್‌ ಗಡಿ ಸಮೀಪದ ಮಿಜೋರಾಂ ರಾಜ್ಯದ ಚಂಫೈ ಜಿಲ್ಲೆಯ 112.40 ಕೋಟಿ ರೂ. ಮೌಲ್ಯದ ಎಂಡಿಎಂಎ ಅನ್ನು ಅಸ್ಸಾಂ ರೈಫಲ್ಸ್‌ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೋಖಾಲ್ತಾ‌ರ್ ಗ್ರಾಮದಲ್ಲಿ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ...

ಜಿಲ್ಲೆಯಲ್ಲಿ ಮನೆ–ಮನೆಗೆ ಪೊಲೀಸ್‌ ಕಾರ್ಯಕ್ರಮಕ್ಕೆ ಜಿಲ್ಲಾ ಎಸ್‌. ಪಿ. ನಿಖಿಲ್ ಚಾಲನೆ

ಕೋಲಾರ: ನಾಗರಿಕರ ಸಮಸ್ಯೆ, ಸಲಹೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವಂತಹ ವಿನೂತನ ಪರಿಕಲ್ಪನೆಯಾದ ‘ಮನೆ–ಮನೆಗೆ ಪೊಲೀಸ್‌’ ಕಾರ್ಯಕ್ರಮಕ್ಕೆ ಕೋಲಾರ ಜಿಲ್ಲೆಯಲ್ಲಿ ಎಸ್‌ ಪಿ ಬಿ. ನಿಖಿಲ್ ಚಾಲನೆ ನೀಡಿದರು. ಪೊಲೀಸ್‌...

ದೇವನಹಳ್ಳಿ ಬಳಿ ಭೂಮಿ ಕೊಡಲು ಸಿದ್ಧ: ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತರ ಮತ್ತೊಂದು ಗುಂಪು

ಬೆಂಗಳೂರು: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ 449 ಎಕರೆಯನ್ನು ನೀಡಲು ಸಿದ್ಧವಿರುವುದಾಗಿ ಮನವಿ...

ದೇಶದ ಕಾನೂನು ವ್ಯವಸ್ಥೆಯನ್ನು ಸರಿಪಡಿಸಬೇಕಾದ ಜರೂರು ಇದೆ: ಸಿಜೆಐ ಬಿ.ಆರ್.ಗವಾಯಿ

ಹೈದರಾಬಾದ್: ಭಾರತದಲ್ಲಿ ಕೆಲವು ಪ್ರಕರಣಗಳು ದಶಕಗಳಿಗೂ ಹೆಚ್ಚು ಕಾಲದಿಂದ ವಿಚಾರಣೆ ನಡೆಯುತ್ತಿವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ. ನಿಜಕ್ಕೂ ಇದೊಂದು ಕಾನೂನು ವ್ಯವಸ್ಥೆಯು ವಿಶಿಷ್ಟವಾದ ಸವಾಲು ಎಂದೂ...

ಆರ್‌ ಸಿಬಿ ಕಾಲ್ತುಳಿತ: ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ ತನಿಖೆ ನಡೆಸಲು ಆಯೋಗ ಶಿಫಾರಸು

ಬೆಂಗಳೂರು: ಐಪಿಎಲ್‌ ಕ್ರಿಕೆಟ್‌ ನಲ್ಲಿ ಗೆಲುವು ಸಾಧಿಸಿದ್ದ ಆರ್‌ ಸಿಬಿ ತಂಡಕ್ಕೆ ಹಮ್ಮಿಕೊಂಡಿದ್ದ ಸಂಭ್ರಮಾಚರಣೆ ವೇಳೆ ನಗರದ  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸರ ವಿರುದ್ಧ...

‘ಪ್ರೀತಿಗೆ ಯಾವುದೇ ಅಡೆತಡೆಗಳಿಲ್ಲʼ: ಕೊಲೆ ಅಪರಾಧಿಗೆ ವಿವಾಹವಾಗಲು ಪೆರೋಲ್ ನೀಡಿದ ಹೈಕೋರ್ಟ್‌

ಕೊಚ್ಚಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಯೊಬ್ಬನಿಗೆ ವಿವಾಹವಾಗಲು ಕೇರಳ ಹೈಕೋರ್ಟ್ 15 ದಿನಗಳ ಪೆರೋಲ್ ನೀಡಿ ಆದೇಶಿಸಿದೆ. ಜುಲೈ 13 ರಂದು ವಿವಾಹವಾಗಲು ಅವಕಾಶ ನೀಡುವಂತೆ ಅಪರಾಧಿ ಪ್ರಶಾಂತ್ ಅವರ ಪರವಾಗಿ...

ಎಂಆರ್‌ಪಿಎಲ್‌ ನಲ್ಲಿ ಅನಿಲ ಸೋರಿಕೆ: ಇಬ್ಬರು ಕಾರ್ಮಿರ ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ ಲಿ. (ಎಂಆರ್‌ಪಿಎಲ್‌) ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ (ಎಚ್2ಎಸ್) ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಉತ್ತರಪ್ರದೇಶ ಮೂಲದ ದೀಪ್‌ಚಂದ್ರ...

ದೇವನಹಳ್ಳಿ ಭೂಸ್ವಾಧೀನ: ಕೆಐಎಡಿಬಿ ಪರ ಮಾತನಾಡುವ ರಿಯಲ್‌ ಎಸ್ಟೇಟ್‌ ಉದ್ಯಮಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿ ಸ್ವಾಧೀನದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಆದರೆ ಜಿಲ್ಲಾ...

Latest news