ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಮರ್ಯಾದಾ ಹತ್ಯೆಗೆ ಬಲಿಯಾಗಿದ್ದ ಮಾನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಬಲ ಸಾಕ್ಷ್ಯಾಧಾರಗಳು ಲಭಿಸಿದ್ದು, 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ನಾಗರಿಕ ಹಕ್ಕು...
ಸುಕ್ಮಾ(ಛತ್ತೀಸ್ ಗಢ): ಛತ್ತೀಸ್ ಗಢ ರಾಜ್ಯದ ಬಸ್ತಾರ್ ವಲಯದಲ್ಲಿ ವಿವಿಧ ಭಾಗಗಳಲ್ಲಿ ನಡೆದ ಎನ್ ಕೌಂಟರ್ ಗಳಲ್ಲಿ 12 ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಕ್ಕಾ ಜಿಲ್ಲೆ ಒಂದರಲ್ಲೇ 10 ಮತ್ತು...
ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿಗಳ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ...
ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಶಾಸಕ ನಾಗೇಂದ್ರ ತಿಳಿಸಿದ್ದಾರೆ.
ಬ್ಯಾನರ್ ಕಟ್ಟುವ...
ಬೆಂಗಳೂರು : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ...
ಬೆಂಗಳೂರು : ಡಿ. 21 ರಂದು ಹುಬ್ಬಳ್ಳಿಯ ಇನಾಂ ವೀರಾಪುರದಲ್ಲಿ ನಡೆದ ದಲಿತ ಹುಡುಗನನ್ನು ಪ್ರೀತಿಸಿ ಮದುವೆಯಾದ ಲಿಂಗಾಯತ ಸಮುದಾಯದ ಮಾನ್ಯಾಳನ್ನು ಆಕೆಯ ತಂದೆಯೇ ಕೊಂದು ʼಮರ್ಯಾದಾಗೇಡುʼ ಹತ್ಯೆ ನಡೆಸಿದ್ದ. ರಾಜ್ಯದಲ್ಲಿ...
ಬೆಂಗಳೂರು: ಬಾಂಗ್ಲಾದೇಶದ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿರುವುದಕ್ಕೆ ಕೊಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಮಾಲೀಕ, ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಟೀಕಿಸುತ್ತಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...
ಬೆಂಗಳೂರು: ಕೇರಳ ಮುಖ್ಯಮಂತ್ರಿಗೂ ಕರ್ನಾಟಕಕ್ಕೂ ಏನು ಸಂಬಂಧ ಇದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಹೆಬ್ಬಾಳ ಮೇಲ್ಸೇತುವೆಯ ನೂತನ ಲೂಪ್ ಉದ್ಘಾಟನೆಗೂ ಮುನ್ನ...
ಬೆಂಗಳೂರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿ ಬಿ) ಬೆಂಗಳೂರು ವಿಭಾಗವು 2025ರಲ್ಲಿ ಕರ್ನಾಟಕದಲ್ಲಿ 270 ಕೋಟಿ ರೂ. ಮೌಲ್ಯದ ಸುಮಾರು 490 ಕೆ.ಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳುವ ಮೂಲಕ ಭರ್ಜರಿ ಬೇಟೆಯಾಡಿದೆ....
ಕೋಲಾರ: ಕೇವಲ ಒಂದು ರಾಜ್ಯವಲ್ಲ; ಇಡೀ ದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರ ಜತೆಗೆ ಮಿತಿ ಮೀರಿದೆ. ರಾಜ್ಯದ ಕೋಲಾರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದಕ್ಕೆ ಇಲ್ಲೊಂದು ನಿದರ್ಶನವಿದೆ. ಇಲ್ಲಿನ ಒಂದೂವರೆ ಗಂಟೆಯಲ್ಲಿ...