CATEGORY

ಅಪರಾಧ

ಮಡಿಕೇರಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಮಡಿಕೇರಿ: ಲಾರಿ ಮತ್ತು ಕಾರಿನ ನಡುವೆ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್,...

ಆರ್‌ ಎಸ್‌ ಎಸ್‌, ಬಿಜೆಪಿ ಸಿದ್ಧಾಂತವು ಜಾತಿ ಅಸಮಾನತೆಯ ವ್ಯವಸ್ಥೆಯನ್ನು ಪೋಷಿಸಿಕೊಂಡೇ ಬಂದಿದೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ನವದೆಹಲಿ: ಆರ್‌ ಎಸ್‌ ಎಸ್‌ -ಬಿಜೆಪಿ ಸಿದ್ಧಾಂತವು ಜಾತಿ ಅಸಮಾನತೆಯ ವ್ಯವಸ್ಥೆಯನ್ನು ಕೆಡವಲು ಪ್ರಯತ್ನಿಸುವುದಿಲ್ಲ, ಬದಲಿಗೆ ಇದನ್ನು ಪವಿತ್ರಗೊಳಿಸಲು ಬಯಸುತ್ತದೆ.  ಮೌನ ಎಂಬುವುದು ನಿಷ್ಠೆಯಾಗಿರುವ, ಅನ್ಯಾಯವು ಸಂಪ್ರದಾಯವಾಗಿರುವ ಶ್ರೇಣೀಕೃತ ವ್ಯವಸ್ಥೆ ಅವರ ಕನಸು...

ಧರ್ಮಸ್ಥಳ ಹತ್ಯೆಗಳು: ಬೆಳ್ತಂಗಡಿಯಲ್ಲಿ ಕಚೇರಿ ತೆರೆದ ಎಸ್‌ಐಟಿ; ಬೆಂಗಳೂರಿನಿಂದ ಹೊರಟ ತನಿಖಾಧಿಕಾರಿಗಳು

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ ಐಟಿ) ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದೆ. ಇಂದು ಮಧ್ಯಾಹ್ನ ಈ ತಂಡ ಬೆಂಗಳೂರಿನಿಂದ ಧರ್ಮಸ್ಥಳದತ್ತ...

ಬಿಹಾರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ: ಸಂಸತ್ ಆವರಣದಲ್ಲಿ ಮುಂದುವರಿದ ವಿಪಕ್ಷಗಳ ಪ್ರತಿಭಟನೆ

ನವದೆಹಲಿ: ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು (ಎಸ್‌ ಐ ಆರ್) ವಿರೋಧಿಸಿ ಸಂಸತ್ ಭವನದ ಆವರಣದಲ್ಲಿ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ...

ರಾಜಸ್ಥಾನ: ಪ್ರಾಥಮಿಕ ಶಾಲೆ ಕಟ್ಟಡ ಕುಸಿತ: ನಾಲ್ವರು ಮಕ್ಕಳು ಸಾವು; ನಾಲ್ವರ ಮಕ್ಕಳ ಸ್ಥಿತಿ ಗಂಭೀರ

ಜಲವರ್:  ಸರ್ಕಾರಿ ಶಾಲಾ ಕಟ್ಟಡ ಕುಸಿದು ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಾಯಗೊಂಡಿರುವ ದುರಂತ ಘಟನೆ ರಾಜಸ್ಥಾನದ ಜಲವರ್ ಜಿಲ್ಲೆಯಲ್ಲಿ ನಡೆದಿದೆ.  ಜಿಲ್ಲೆಯ ಮನೋಹರ್ತನ ಬ್ಲಾಕ್‌ ನ ಪೀಪ್ಲೋಡಿ ಸರ್ಕಾರಿ ಶಾಲೆಯಲ್ಲಿ...

ಒಳ ಮೀಸಲಾತಿ: ಬಿಜೆಪಿ ಪ್ರತಿಭಟನೆ ಅರ್ಥಹೀನ: ಸಚಿವ ಕೆಎಚ್‌ ಮುನಿಯಪ್ಪ ಟೀಕೆ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡಲಿಲ್ಲ ಎಂದು ಬಿಜೆಪಿ ಆಗಸ್ಟ್‌.1ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಮತ್ತು ಕರ್ನಾಟಕ ಬಂದ್‌ ಅರ್ಥಹೀನ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಟೀಕಿಸಿದ್ದಾರೆ. ನ್ಯಾಯಮೂರ್ತಿ ನಾಗಮೋಹನದಾಸ್‌ ಅವರು ಪರಿಶಿಷ್ಟ ಜಾತಿಗಳ ಗಣತಿ...

ಧರ್ಮಸ್ಥಳ ಅಪರಾಧ ಕೃತ್ಯಗಳು: ಎಸ್‌ ಐಟಿಯಿಂದ ಹಿಂದೆ ಸರಿದ ಇಬ್ಬರು ಪೊಲೀಸ್‌ ಅಧಿಕಾರಿಗಳು

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ, ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (ಎಸ್‌ ಐ ಟಿ) ಹಿಂದೆ ಸರಿಯಲು ಐಪಿಎಸ್ ಅಧಿಕಾರಿ ಸೌಮ್ಯಲತಾ ಹಾಗೂ...

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’’ ಈಗ ಬಯಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ...

ಧರ್ಮಸ್ಥಳದಲ್ಲಿ ಹೂತಿಟ್ಟ ತಲೆಬುರುಡೆಗಳು ಹೇಳುತ್ತಿರುವ ನೋವಿನ ಕಥೆಗಳು….

ʼಒಳಗಣ್ಣುʼ ಅಂಕಣ ಅವರ ಮೂಗಿನ ಕೆಳಗೆ ಈ ರೀತಿಯ ದೌರ್ಜನ್ಯಗಳು ನಡೆಯುತ್ತಿರುವ ಅರಿವು ಅವರಿಗೆ ಇದ್ದೇ ಇರುತ್ತದೆ. ಅದನ್ನು ಅವರು ತಡೆಗಟ್ಟಬಹುದಿತ್ತು. ಪೊಲೀಸರಿಗೆ ತಿಳಿಸಬಹುದಿತ್ತು. ಧಾರ್ಮಿಕ ಕ್ಷೇತ್ರದ ಪಾವಿತ್ರ್ಯವನ್ನು ಕಾಪಾಡಬಹುದಿತ್ತು. ಆದರೆ ಅಲ್ಲಿನ...

ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಆರಂಭ, ತಾಕತ್ತಿದ್ದರೆ ಗೋವಾ ತಡೆಯಲಿ: ಡಿಸಿಎಂ ಶಿವಕುಮಾರ್‌ ಸವಾಲು

ಬೆಂಗಳೂರು: ಮಹದಾಯಿ ಯೋಜನೆ ಕುರಿತು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಹದಾಯಿ ಯೋಜನೆಗೆ...

Latest news