CATEGORY

ಅಪರಾಧ

ಪಹಲ್ಗಾಮ್ ಉಗ್ರರ ದಾಳಿ| ಹರಡಿದ ಸುಳ್ಳು ಸುದ್ದಿಗಳು

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನೆರೆದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಈ ದಾಳಿಯ ಬಗೆಗೆ ಹಲವು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಹಿಂದೂ ವರ್ಸಸ್ ಮುಸ್ಲಿಂ...

ನೀರು ಹಿಡಿದ ಕ್ಷುಲ್ಲಕ ವಿಚಾರಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿದ ಗ್ರಾಮ ಪಂಚಾಯತಿ ಅಧ್ಯಕ್ಷ; ಕ್ರಮಕ್ಕೆ ಆಗ್ರಹ

ಮಾಲೂರು: ನೀರು ಹಿಡಿಯುವ ವಿಚಾರಕ್ಕೆ ನಡುರಸ್ತೆಯಲ್ಲೇ ಮಹಿಳೆಯೊಬ್ಬರ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಅವರ ಕುಟುಂಬ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ತೊರ್ನಹಳ್ಳಿ...

ಪಹಲ್ಗಾಮ್‌ ದುರಂತ: ಇಂದು ರಾತ್ರಿ ಮೃತ ಶರೀರಗಳ ಆಗಮನ;  ಜಮ್ಮು ಕಾಶ್ಮೀರ ಸರ್ಕಾರ ಪರಿಹಾರ ಘೋಷಣೆ

ಬೆಂಗಳೂರು: ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಪ್ರತಿಯೊಬ್ಬ...

ಭಯೋತ್ಪಾದನೆ ಖಂಡಿಸಿ ಕಪ್ಪು ಬಣ್ಣದಲ್ಲಿ ಮುಖಪುಟ ಪ್ರಕಟಿಸಿದ ಕಾಶ್ಮೀರದ ಪತ್ರಿಕೆಗಳು

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಲಾಮ್ ಗಿರಿಧಾಮದಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಮೃತಪಟ್ಟಿದ್ದನ್ನು ವಿರೋಧಿಸಿ ಕಾಶ್ಮೀರದ ಪ್ರಮುಖ ಪತ್ರಿಕೆಗಳು ಇಂದು ತಮ್ಮ ಮುಖಪುಟವನ್ನು ಕಪ್ಪು ಬಣ್ಣದಲ್ಲಿ ಮುದ್ರಿಸಿ ಪ್ರತಿಭಟನೆ ವ್ಯಕ್ತಪಡಿಸಿವೆ. ಕಪ್ಪು...

ಪಹಲ್ಗಾಮ್ ದಾಳಿಯ ಹೊಣೆ ಹೊತ್ತ ಎಲ್‌ಇ ಟಿ ಶಾಖೆ; ದಿ ರೆಸಿಸ್ಟೆನ್ಸ್ ಫ್ರಂಟ್ (TRF)  ರಚನೆಯಾಗಿದ್ದು ಏಕೆ ?

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 28 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ. ಉಗ್ರ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (TRF)  ಪಹಲ್ಗಾಮ್ ಭಯೋತ್ಪಾದಕ ದಾಳಿಯ...

ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಟ್ರಂಪ್, ಪುಟಿನ್, ನೆತನ್ಯಾಹು ಸೇರಿ ಜಾಗತಿಕ ನಾಯಕರ ಖಂಡನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ  ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಜಾಗತಿಕ ನಾಯಕರು ಕಟು...

ಬೆಂಗಳೂರಿನಲ್ಲಿವೆ 202 ಕೆರೆಗಳು; 96 ಕೆರೆಗಳ ಒತ್ತುವರಿ ತೆರವು ಬಾಕಿ; ಕೂಡಲೇ ತೆರವುಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು. ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.  ರಾಜ್ಯದಲ್ಲಿ ಒಟ್ಟು ವಿವಿಧ...

ಕಾಶ್ಮೀರದಿಂದ ಕನ್ನಡಿಗರನ್ನು ಕರೆ ತರಲು ಪಹಲ್ಗಾಮ್‌ ಗೆ ತೆರಳಿರುವ ಸಚಿವ ಸಂತೋಷ್ ಲಾಡ್‌; ಹೆಲ್ಪ್‌ ಲೈನ್‌ ಆರಂಭ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಮಂಗಳವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ...

ದೆಹಲಿ ಬಿಜೆಪಿ ಸರ್ಕಾರ ವಿಧವೆ, ವಿಚ್ಛೇದಿತ ಮಹಿಳೆಯರ ಪಿಂಚಣಿ ಸ್ಥಗಿತಗೊಳಿಸಿದೆ: ಎಎಪಿ ಆರೋಪ

ನವದೆಹಲಿ: ದೆಹಲಿಯಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರ ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರಿಗೆ ಪಿಂಚಣಿ ಸ್ಥಗಿತಗೊಳಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಗಂಭೀರ ಆರೋಪ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಎಪಿ...

ಬಾಬಾ ರಾಮ್‌ದೇವ್ ಅವರ ‘ಶರಬತ್ ಜಿಹಾದ್’ ಹೇಳಿಕೆಗೆ ಕಳವಳ ವ್ಯಕ್ತಪಡಿಸಿದ  ದೆಹಲಿ ಹೈಕೋರ್ಟ್

ನವದೆಹಲಿ: ಯೋಗ ಗುರು ಬಾಬಾ ರಾಮದೇವ್‌, ಇತ್ತೀಚೆಗೆ ಹಮ್‌ದರ್ದ್‌ ಕಂಪನಿಯ ಪಾನೀಯ ಕುರಿತು ‘ಶರಬತ್‌ ಜಿಹಾದ್‌’ ಎಂದು ಹೇಳಿಕೆ ನೀಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಹೈಕೋರ್ಟ್, ‘ಈ ಹೇಳಿಕೆ ನ್ಯಾಯಾಲಯದ ಆತ್ಮಸಾಕ್ಷಿಗೆ...

Latest news