CATEGORY

ಅಪರಾಧ

ಹಿಂದಿ ಮಾತಾಡು ಎಂದ ಅನ್ಯ ಭಾಷಿಕನಿಗೆ ನೀರಿಳಿಸಿದ ಕನ್ನಡದ ಆಟೋ ಚಾಲಕ ; ವಿಡಿಯೋ ವೈರಲ್‌

ಬೆಂಗಳೂರು: ಕನ್ನಡ ಮಾತನಾಡುವ ವಿಷಯಕ್ಕೆ ಸಂಬಂಧಿಸಿದಂತೆ ಅನ್ಯ ಭಾಷೆಯ ಯುವಕನೊಬ್ಬ ಬೆಂಗಳೂರಿನಲ್ಲಿ ಆಟೊ ಚಾಲಕನೊಂದಿಗೆ ವಾಗ್ವಾದ ನಡೆಸಿರುವ ವಿಡಿಯೋ ವೈರಲ್‌ ಆಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಜತೆಗೆ ಅಟೋ ಚಾಲಕನ ಕನ್ನಡ ಪ್ರೀತಿಗೆ...

ದೆಹಲಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ: 11 ನಿವಾಸಿಗಳ ದುರ್ಮರಣ

ನವದೆಹಲಿ: ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, 11 ಮಂದಿ ಮೃತಪಟ್ಟು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ 3 ಗಂಟೆ ವೇಳೆಗೆ 20 ವರ್ಷದಷ್ಟು...

ಮನುಸ್ಮೃತಿ ಕಾರಣಕ್ಕೆ ಜಾತಿ ಅಸಮಾನತೆ, ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು: ಸಿಎಂ ಸಿದ್ದರಾಮಯ್ಯ

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ನೇಪಾಳದಲ್ಲಿ ಬಸ್‌ ಅಪಘಾತ: ಗಾಯಗೊಂಡ 25 ಭಾರತೀಯ ಪ್ರವಾಸಿಗರು, ಮೂವರ ಸ್ಥಿತಿ ಗಂಭೀರ

ನೇಪಾಳ: ನೇಪಾಳದ ಪೋಖರಾಗೆ ತೆರಳುತ್ತಿದ್ದ ಬಸ್‌ ವೊಂದು ಡಾಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ ಕನಿಷ್ಠ 25 ಭಾರತೀಯ ಪ್ರವಾಸಿಗರು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.ನೇಪಾಳದೊಂದಿಗೆ ಗಡಿ ಹಂಚಿಕೊಂಡಿರುವ ಉತ್ತರ ಪ್ರದೇಶದ ಡಾಂಗ್‌ನ ತುಳಸಿಪುರದಲ್ಲಿರುವ...

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್‌; ಕೂದಲೆಳೆ ಅಂತರದಲ್ಲಿ ಪಾರು; ಹತ್ಯೆಗೆ ಸಂಚು ನಡೆಸಿದ್ದು ಯಾರು? ಇಲ್ಲಿದೆ ವಿವರ

ಬೆಂಗಳೂರು: ದಶಕಗಳ ಹಿಂದಿನ ಭೂಗತ ಲೋಕದ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡುರಾತ್ರಿಯಲ್ಲಿ ಗುಂಡಿನ ದಾಳಿ ನಡೆದಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಅವರ ಭವ್ಯ ಏಳು ಸುತ್ತಿನ...

ಗ್ರಹಾಂ ಸ್ಟೇನ್ಸ್ ಹತ್ಯೆ ಪ್ರಕರಣ: 25  ವರ್ಷಗಳ ನಂತರ ಪ್ರಮುಖ ಅಪರಾಧಿ ಬಿಡುಗಡೆ

ಬೆಂಗಳೂರು: 1999 ರಲ್ಲಿ ಒಡಿಶಾದಲ್ಲಿ ಆಸ್ಟ್ರೇಲಿಯಾದ ಕ್ರೈಸ್ತ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಹತ್ಯೆ ಮಾಡಿದ ಅಪರಾಧಿ ಮಹೇಂದ್ರ ಹೆಂಬ್ರಾಮ್ ನನ್ನು ಸನ್ನಡತೆ ಆಧಾರದ...

ಸುಪ್ರೀಂಕೋರ್ಟ್‌ ತೀರ್ಪು ಟೀಕಿಸಿದ್ದ ಉಪರಾಷ್ಟ್ರಪತಿ ಧನಕರ್‌: ಡಿಎಂಕೆ ಅಸಮಾಧಾನ

ಚೆನ್ನೈ: ರಾಷ್ಟ್ರಪತಿಗಳಿಗೆ ಕಾಲಮಿತಿ ನಿಗದಿಪಡಿಸಿದ ಸುಪ್ರಿಂ ಕೋರ್ಟ್‌ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಜಗದೀ‍ಪ್ ಧನಕರ್ ಅವರ ಕಾರ್ಯವೈಖರಿಯನ್ನು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕಟುವಾಗಿ ಟೀಕಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪನ್ನು ಟೀಕಿಸುವುದು ಅನೈತಿಕ...

ಪಂಜಾಬ್‌ ಸ್ಫೋಟ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಹರ್​ ಪ್ರೀತ್ ಸಿಂಗ್ ಅಮೆರಿಕದಲ್ಲಿ ಬಂಧನ

ಪಂಜಾಬ್: ಪಂಜಾಬ್ ನಲ್ಲಿ ಕಳೆದ ಆರು ತಿಂಗಳಲ್ಲಿ ನಡೆದ 14 ಸ್ಫೋಟಗಳ ಹಿಂದಿನ ಮಾಸ್ಟರ್ ​ಮೈಂಡ್​ ಹರ್​ ಪ್ರೀತ್ ಸಿಂಗ್ ಎಂಬಾತ​ನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಅಮೆರಿಕ ಮೂಲದ ಭಯೋತ್ಪಾದಕ ಹರ್‌ ಪ್ರೀತ್ ಸಿಂಗ್ ಅಲಿಯಾಸ್...

ಭೀಕರ ಅಪಘಾತ: ತಡೆಗೋಡೆಗೆ ಗುದ್ದಿದ ಬೊಲೆರೊ, ನಾಲ್ವರ ದುರ್ಮರಣ

ದೇವದುರ್ಗ: ತಾಲೂಕಿನ ಅಮರಾಪುರ ಬಳಿಯ ಹಳ್ಯದ ತಡೆಗೋಡೆಗೆ ಬೆಲೆರೊ ಮ್ಯಾಕ್ಸ್‌ ಪಿಕಪ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಸು ನೀಗಿರುವ ಘಟನೆ ವರದಿಯಾಗಿದೆ. ಅಪಘಾತದಲ್ಲಿ ನಾಗರಾಜ್ (28), ಸೋಮು (38), ನಾಗಭೂಷಣ್...

ರೀಲ್ಸ್‌ ಹುಚ್ಚು: ಮಗಳ ಎದುರೇ ನದಿಯಲ್ಲಿ ಕೊಚ್ಚಿಹೋದ ಮಹಿಳೆ

ಬೆಂಗಳೂರು: ಇನ್‌ ಸ್ಟಾಗ್ರಾಂ ರೀಲ್ಸ್‌ಗಾಗಿ ವಿಡಿಯೋ ಮಾಡುತ್ತಿರುವಾಗ ಮಹಿಳೆಯೊಬ್ಬರು ಮಗಳ ಎದುರೇ ಗಂಗಾನದಿಯಲ್ಲಿ ಕೊಚ್ಚಿಕೊಂಡು ಹೋದ ಹೃದಯ ವಿದ್ರಾವಕ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಏಪ್ರಿಲ್ 16 ರಂದು ಉತ್ತರಾಖಂಡದ ಉತ್ತರಕಾಶಿ ಬಳಿಯ ಗಂಗಾನದಿಯ...

Latest news