CATEGORY

ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ ಅವರಿಗೆ ಹೈಕೋರ್ಟ್ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ...

ಹಿಂಸಾಚಾರ ಪೀಡಿತ ಸಂಭಲ್ ಪ್ರವೇಶಕ್ಕೆ ರಾಹುಲ್‌ ಗಾಂಧಿಗೆ ನಿರಾಕರಣೆ

ಸಂಭಲ್‌; ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ಹಿಂಸಾಚಾರ ನಡೆದ ಸಂಭಲ್‌ಗೆ ತೆರಳುತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಘಾಜಿಪುರ ಗಡಿಯಲ್ಲಿ...

ಅದಾನಿ ವಿರುದ್ಧ ಜೆಪಿಸಿ ರಚನೆಗೆ ಇಂಡಿಯಾ ಒಕ್ಕೂಟ ಪ್ರತಿಭಟನೆ

ನವದೆಹಲಿ: ಗೌತಮ್‌ ಅದಾನಿ ಲಂಚ ಪ್ರಕರಣ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಮುಖಂಡರು ಇಂದು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ),...

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು: ಸಿ.ಎಂ ಸಿದ್ದರಾಮಯ್ಯ

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂತಹವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶದಿಂದ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಮೂವರ ಹತ್ಯೆ

ನವದೆಹಲಿ: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಹತ್ಯೆ ಮಾಡಿರುವ ಭೀಕರ ಘಟನೆ ಇಂದು ನಡೆದಿದೆ. ದೆಹಲಿಯ ನೆಬ್ ಸರಾಯ್​ ಎಂಬಲ್ಲಿ ದಂಪತಿ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು...

ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಖಾಸಗಿ ಶಾಲೆ ಶಿಕ್ಷಕನ ಬಂಧನ

ಯಡ್ರಾಮಿ: ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಣಿಯಾರ ಎಂಬ ಶಿಕ್ಷಕನನ್ನು ಯಡ್ರಾಮಿ ಪೊಲೀಸ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಹಾಜಿಮಲಂಗ...

ತಾಜ್‌ ಮಹಲ್‌ ಗೆ ಬಾಂಬ್‌ ಬೆದರಿಕೆ; ಪೊಲೀಸರಿಂದ ಬಿಗಿ ಭದ್ರತೆ

ಆಗ್ರಾ: ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ  ತಾಜ್‌ಮಹಲ್‌ ಅನ್ನು ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ. ಇಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಡಿಸೆಂಬರ್‌ 6ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಚಿತ್ರನಟ ದರ್ಶನ್‌, ಪವಿತ್ರಾ ಗೌಡ, ಮತ್ತಿತರ ಆರೋಪಿಗಳ ರೆಗ್ಯುಲರ್‌ ಜಾಮೀನು ಅರ್ಜಿಗಳ ವಿಚಾರಣೆ ಡಿಸೆಂಬರ್‌ 6ಕ್ಕೆ ಮುಂದೂಡಲಾಗಿದೆ.  ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ...

ಲವ್‌ ಮಾಡುವಂತೆ ಕಿರುಕುಳ; ಬಾಲಕಿ ಆತ್ಮಹತ್ಯೆ

ವಿಜಯಪುರ:ಯುವಕನೊಬ್ಬ ಪದೇ ಪದೇ ಚುಡಾಯಿಸುತ್ತಿ ಎಂಬ ಕಾರಣಕ್ಕೆ ಮನನೊಂದು ಅಪ್ರಾಪ್ತ ಬಾಲಕಿಯೊಬ್ಬಳು ನೇಣಿಗೆ ಶರಣಾದ ಘಟನೆ ಜಿಲ್ಲೆ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ ಕೆಲವು ದಿನಗಳಿಂದ ಸಂಗಮೇಶ ಜುಂಜವಾರ ಎಂಬಾತ...

ಕುಖ್ಯಾತ ಪದವೀಧರ ಮನೆಗಳ್ಳನ ಬಂಧನ; 1.36 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದಉತ್ತರಪ್ರದೇಶ ಮೂಲದ ಕುಖ್ಯಾತ ದೃೋಡೆಕೋರನೊಬ್ಬನನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು  ಬಂಧಿಸಿದ್ದು, 1.36 ಕೋಟಿ ರೂ. ಮೌಲ್ಯದ 1 ಕೆಜಿ 700 ಗ್ರಾಂ ಚಿನ್ನಾಭರಣಗಳನ್ನುವಶಪಡಿಸಿಕೊಂಡಿದ್ದಾರೆ. ಮುರ್ದಾಬಾದ್ ಜಿಲ್ಲೆಯ...

Latest news