ಬೆಂಗಳೂರು: ಮನೆ ಮಾಲೀಕರು ತೀರ್ಥಯಾತ್ರೆಗೆ ಎಂದು ತೆರಳಿದ್ದಾಗ ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳು ಬಂಧನ ಭೀತಿಯಿಂದ ಸತತ 15 ದಿನಗಳ ಕಾಲ ಸಾವಿರಾರು ಕಿಲೋಮೀಟರ್ ಸಂಚರಿಸಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದೀಪಕ್...
ಬೆಂಗಳೂರು: ಸುಪಾರಿ ಕೊಟ್ಟು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿರುವ ಎಂ.ಎನ್.ಗೋಪಾಲಕೃಷ್ಣ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ತಮ್ಮ...
ಮುಳಬಾಗಿಲು: ಅಂಬ್ಲಿಕಲ್ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ನಿಯೋಜನೆ ಮಾಡಿರುವ ಕಾಯಕ ಮಿತ್ರ ಹುದ್ದೆಯ ಆಯ್ಕೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸರ್ವೇಶ್ ರವರು ಲಂಚ ಪಡೆದು ಅಧಿಕಾರ ದುರುಪಯೋಗ ಪಡಿಸಿದ್ದಾರೆ ಎಂದು...
ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿ ಚಿತ್ರಮಂದಿರದ ಬಳಿ ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ವ್ಯಕ್ತಿಯನ್ನು ನಾಗೇಶ್...
ಬೆಂಗಳೂರು, ನವೆಂಬರ್ 20: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಕ್ಸಲ್...
ಆಳುವ ಶೋಷಕ ವರ್ಗಗಳು ದುಡಿಯುವ ಜನರ ಪ್ರತಿರೋಧವನ್ನು ಅರ್ಥ ಮಾಡಿಕೊಳ್ಳಲೇ ಬೇಕಿದೆ. ನಕ್ಸಲ್ ಹೋರಾಟಗಾರರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸಿ ಅವರನ್ನು ಮುಖ್ಯ ವಾಹಿನಿಗೆ ತರಬೇಕಿದೆ. ಹಾಗೆಯೇ ಶೋಷಕ ಪ್ರಭುತ್ವದ ವಿರುದ್ಧ ಸಶಸ್ತ್ರ ಹೋರಾಟಕ್ಕಿಳಿದ...
ಬೆಂಗಳೂರು: ಕಳವು ಮಾಡಿದ್ದ ವಾಹನಗಳನ್ನೇ ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಾಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ. 41.36 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 2...
ಬೆಂಗಳೂರು: ಸಿನಿಮಾ ಚಿತ್ರೀಕರಣವನ್ನು ಅರ್ಧಕ್ಕೆ ನಿಲ್ಲಿಸಿದ್ದ ಕಾರಣಕ್ಕೆ ಕೋಪಗೊಂಡು ನಿರ್ದೇಶಕರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಕಿರುತೆರೆ ನಟ ತಾಂಡವೇಶ್ವರ ಎಂಬುವರನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾಂಡವೇಶ್ವರ್...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಶನಿವಾರ ನಡೆಸಿದ ಈ ವಿಶೇಷ ಕಾರ್ಯಾಚರಣೆಯಲ್ಲಿ ಕೇವಲ 5 ಗಂಟೆಗಳಲ್ಲಿ 7.62...