CATEGORY

ಅಪರಾಧ

ಭಾರತ-ಪಾಕ್‌ ಕದನ ವಿರಾಮ: ಟ್ರಂಪ್‌ ಹೇಳಿಕೆ ಕುರಿತು ಸ್ಪಷ್ಟನೆ ನೀಡಲು ಕಾಂಗ್ರೆಸ್‌ ಆಗ್ರಹ

ನವದೆಹಲಿ: ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ತಾನೇ ಕಾರಣ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಕುರಿತು ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು...

ಕೊಲೆ ಪ್ರಕರಣ: ಕೆ.ಆರ್. ಪುರ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್‌ ಐ ಆರ್

ಬೆಂಗಳೂರು: ಬೆಂಗಳೂರಿನ ಹಲಸೂರು ಕೆರೆ ಹತ್ತಿರ ಮನೆಯೊಂದರ ಎದುರು ಕಳೆದ ರಾತ್ರಿ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ...

ಮಗಳನ್ನು ಹುಡುಕಿ ಕೊಡಿ: ಧರ್ಮಸ್ಥಳದಲ್ಲಿ 2 ದಶಕದ ಹಿಂದೆ ನಾಪತ್ತೆಯಾದ ಪುತ್ರಿಯ ತಾಯಿ ದೂರು ದಾಖಲು

ಮಂಗಳೂರು:  2003ರಲ್ಲಿ ತಮ್ಮ ಪುತ್ರಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರು ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು  ಸುಜಾತಾ ಭಟ್ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಸುಜಾತಾ ಅವರು ದಕ್ಷಿಣ...

ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ ಎಂದು  ಸಿ.ಎಂ.ಸಿದ್ದರಾಮಯ್ಯ ಹೇಳಿದ್ದಾರೆ. ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ...

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿದ್ದ ಆರೋಪಿಗಳ ಬಂಧನ

ಬೆಂಗಳೂರು: ಗ್ಯಾಂಗ್ ​ಸ್ಟರ್​​ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್​ ರಫೀಕ್​, ಶಿಶುಪಾಲ್ ಸಿಂಗ್, ವನ್ಷ್​​ ಸಚ್​ದೇವ್, ಅಮಿತ್ ಚೌಧರಿ ಬಂಧಿತ ಆರೋಪಿಗಳು. ಮೊಹಮ್ಮದ್​​...

ವಿಮಾನದ ಕಾಕ್‌ ಪಿಟ್‌ ಗೆ ನುಗ್ಗಲು ಯತ್ನ; ಆತಂಕಕ್ಕೀಡಾದ ಪ್ರಯಾಣಿಕರು!

ನವದೆಹಲಿ: ಸ್ಪೈಸ್ ಜೆಟ್ ವಿಮಾನದ ಕಾಕ್‌ ಪಿಟ್‌ ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದ ಪ್ರಕರಣ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ತಡವಾಗಿ ತಿಳಿದು...

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ...

ಒಡಿಶಾದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: ಮೌನ ಮುರಿದು ಮಾತನಾಡಲು ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ತಾಕೀತು

ನವದೆಹಲಿ: ಒಡಿಶಾದ ಕಾಲೇಜ್‌ ವೊಂದರ ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದು ಮಾತನಾಡಬೇಕು ಎಂದು  ಲೋಕಸಭೆ...

ದೋಣಿ ಮುಗುಚಿ ನೀರು ಪಾಲಾದ ಮೂವರು ಮೀನುಗಾರರು

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್...

ವ್ಯಂಗ್ಯಚಿತ್ರ ಪ್ರಕರಣ; ವಾಕ್‌ ಸ್ವಾತಂತ್ರ್ಯದ ದುರುಪಯೋಗವಾಗುತ್ತಿದೆ: ಸುಪ್ರೀಂ ಕೋರ್ಟ್‌ ಅಭಿಪ್ರಾಯ

ನವದೆಹಲಿ: ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ ಎಸ್‌ ಎಸ್ ಕಾರ್ಯಕರ್ತರ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ...

Latest news