CATEGORY

ಅಪರಾಧ

ಪುಲ್ವಾಮಾ, ಪಹಲ್ಗಾಮ್‌ ದುರಂತ ನಡೆದಾಗ ಕೇಂದ್ರ ಗೃಹ ಇಲಾಖೆ ಕತ್ತೆ ಕಾಯುತ್ತಿತ್ತೇ?; ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಟೆಲಿಪ್ರಾಂಪ್ಟರ್ ಇಟ್ಕೊಂಡು ಪಾಕಿಸ್ತಾನದ ವಿರುದ್ಧ ಉತ್ತರನ ಪೌರುಷ ತೋರ್ಸೋದು, ಮಾಧ್ಯಮಗಳ ಎದುರು ಕೇಂದ್ರದ ಮಂತ್ರಿಗಳು ತೌಡು ಕುಟ್ಟುದು ಬಿಜೆಪಿಯ ನಾಯಕರುಗಳು ಮಾತ್ರ ಸಿದ್ದಿಸಿಕೊಂಡಿರುವ ಕಲೆ ಎಂದು ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ...

ರಾಮ್‌ ಗೋಪಾಲ್‌ ವರ್ಮಾ ಹೇಳಿಕೆಗೆ ಕಟು ಟೀಕೆ; ಅಣ್ಣಾವ್ರನ್ನು ಕುರಿತು ಈ ಫ್ಲಾಪ್ ನಿರ್ದೇಶಕ ಹೇಳಿದ್ದಾದರೂ ಏನು?

‌ ಬೆಂಗಳೂರು: ಕನ್ನಡ ವರನಟ ಪದ್ಮಭೂಷಣ ಪುರಸ್ಕೃತ ಡಾ. ರಾಜ್​ಕುಮಾರ್ ಅವರು ಬಾಲಿವುಡ್‌ ನಟ ಅಮಿತಾಭ್ ಬಚ್ಚನ್ ನಟಿಸಿರುವ ಚಲನಚಿತ್ರಗಳನ್ನು ರಿಮೇಕ್ ಮಾಡಿ ಕನ್ನಡದಲ್ಲಿ ಪ್ರಸಿದ್ಧಿ ಪಡೆದರು ಎಂಬ ತೆಲುಗು, ಹಿಂದಿ ಚಲನಚಿತ್ರ ನಿರ್ಮಾಪಕ ರಾಮ್...

ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾಲ್ತುಳಿತ ಕುರಿತು ಹೈಕಮಾಂಡ್‌ ಗೆ ವರದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದು ಅವರ ಈ ಭೇಟಿ ಕುತೂಹಲ ಮೂಡಿಸಿದೆ. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ 11  ಮಂದಿ ಸಾರ್ವಜನಿಕರು ಕಾಲ್ತುಳಿತಕ್ಕೆ...

ಕ್ಷುಲ್ಲಕ ವಿಷಯಕ್ಕೆ 17 ವರ್ಷದ ಯುವಕ ಆತ್ಮಹತ್ಯೆ

ಕೋಲಾರ. ಜಿಲ್ಲೆಯ ರಾಷ್ರ್ಟೀಯ ಹೆದ್ದಾರಿಯಲ್ಲಿರುವ ಅಮ್ಮೇರಹಳ್ಳಿ ಕೆರೆಯಲ್ಲಿ ಹದಿನೇಳು ವರುಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ. ಈತನನ್ನು ಭರತ್ (17) ಎಂದು ಗುರುತಿಸಲಾಗಿದ್ದು, ಕೊಂಡರಾಜನಹಳ್ಳಿ ಗ್ರಾಮದ ರಾಜು ಹಾಗೂ ಸುಜಾತ ದಂಪತಿಗಳ...

ಎರಡು ತಿಂಗಳು ಭೇಟಿ ಮಾಡದ್ದಕ್ಕೆ 36 ವರ್ಷದ ಮಹಿಳೆಯನ್ನು ಕೊಲೆ ಮಾಡಿದ 25 ವರ್ಷದ ಪ್ರಿಯಕರ

ಬೆಂಗಳೂರು:  ಎರಡು ತಿಂಗಳುಗಳಿಂದ ಮಾತನಾಡದೆ ಅಂತರ ಕಾಯ್ದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಐಟಿ ಉದ್ಯೋಗಿಯೊಬ್ಬ ಹೊಟೇಲ್ ವೊಂದಕ್ಕೆ ಕರೆಯಿಸಿಕೊಂಡು ಆಕೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ...

ಪ್ರಜಾಪ್ರಭುತ್ವ, ಆರ್ಥಿಕತೆ ಸಾಮಾಜಿಕ ವ್ಯವಸ್ಥೆಗೆ ಹಾನಿ ಮಾಡಿದ್ದೇ ಮೋದಿ ಸರ್ಕಾರದ 11 ವರ್ಷಗಳ ಸಾಧನೆ: ಖರ್ಗೆ ಆಪಾದನೆ

ನವದೆಹಲಿ: ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಗೆ ಅಪಾರ ಹಾನಿ ಮಾಡಿದ್ದೇ ಪ್ರಧಾನಿಯಾಗಿ 11 ವರ್ಷ ಪೂರ್ಣಗೊಳಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...

ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರು ಸಾವು

ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಕನಿಷ್ಠ ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ಠಾಣೆ ಜಿಲ್ಲೆಯ ದಿವಾ– ಕೋಪರ್ ರೈಲು ಮಾರ್ಗದ ನಡುವೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ...

ಕಾಲ್ತುಳಿತ ತನಿಖೆ: ಗಾಯಳುಗಳಿಗೆ ನೋಟಿಸ್‌ ನೀಡಿದ ಜಿಲ್ಲಾಧಿಕಾರಿಗಳು; ಜೂನ್ 11ರಂದು ಹಾಜರಾಗಲು ಸೂಚನೆ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ  ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಈ ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ 45 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ....

ಎನ್ ಐ ಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಇಂದು ನಿರ್ಧಾರ; ಸಚಿವ ಪರಮೇಶ್ವರ

ಬೆಂಗಳೂರು: ಮಂಗಳೂರಿನ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಇಂದು ಸಭೆ ನಡೆಸಿ, ಎನ್ಐಎಗೆ ಕೊಡಬೇಕೇ? ಬೇಡವೇ? ಎಂದು...

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಜಖಂಗೊಂಡ ಕಾರು

ನವದೆಹಲಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಂದು ಶನಿವಾರ ಉತ್ತರಾಖಂಡದ ಸಿರ್ಸಿ ಹೆಲಿಪ್ಯಾಡ್‌ ನಿಂದ ಟೇಕ್ ಆಫ್ ಆಗಿದ್ದು, ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕೂಡಲೇ ಪೈಲಟ್‌ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ...

Latest news