CATEGORY

ಅಪರಾಧ

ಬೆಂಗಳೂರು: ಅಕ್ರಮ ಕಟ್ಟಡ ನಿರ್ಮಾಣ ಪತ್ತೆಗೆ ಎಐ ತಂತ್ರಜ್ಞಾನ: ಡಿ.ಕೆ. ಶಿವಕುಮಾರ್

ಬೆಂಗಳೂರು: ನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣಗಳನ್ನು ಪತ್ತೆ ಹಚ್ಚಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 2025- 26ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು...

ವಿದ್ಯಾರ್ಥಿಗಳ ಆತ್ಮಹತ್ಯೆ: ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಆತ್ಮಹತ್ಯೆ ತಡೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು (ಎನ್‌ ಟಿ ಎಫ್) ಸುಪ್ರೀಂಕೋರ್ಟ್‌ ರಚಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದೇ ಪದೇ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು...

ಮೇಕೆದಾಟು ಯೋಜನೆ ಜಾರಿಗೆ ಬಿಡಲ್ಲ: ತಮಿಳುನಾಡು ಘೋಷಣೆ

ಚೆನ್ನೈ: ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಮೇಕೆದಾಟು ಯೋಜನೆಗೆ ಕರ್ನಾಟಕ ಅನುಮತಿ ಪಡೆಯಲು ಮುಂದಾಗಿರುವ ಬೆನ್ನಲ್ಲೇ, ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟುವ ಕರ್ನಾಟಕದ ಯೋಜನೆಗೆ ಅವಕಾಶ ನೀಡದಂತೆ ತಡೆಯಲು ಕಾನೂನು...

ಮಾರಕಾಸ್ತ್ರ ಹಿಡಿದು ರೀಲ್ಸ್‌: ಬಿಗ್‌ಬಾಸ್‌ ಖ್ಯಾತಿಯ ರಜತ್‌, ವಿನಯ್‌ ಗೌಡ ಅರೆಸ್ಟ್

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ‘ರೀಲ್ಸ್‌’ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಕಿರುತೆರೆ ನಟರಾದ ರಜತ್‌ ಕಿಶನ್‌ ಹಾಗೂ ವಿನಯ್‌ ಗೌಡ ಅವರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕನ್ನಡ...

ರಾಜ್ಯಕ್ಕೆ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಬೆಂಗಳೂರು:  ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ. ಪಕ್ಷದಲ್ಲಿ ಪ್ರಮುಖ ಸ್ಥಾನದಲ್ಲಿರುವ ಅಪ್ಪ, ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿ.ಡಿ. ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ...

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

ಸದನದ ಗೌರವ ಉಳಿಸಿಲು ಯಾವುದೇ ರೀತಿಯ ಕ್ರಮಕ್ಕೂ ಹಿಂಜರಿಯುವುದಿಲ್ಲ; ಯುಟಿ ಖಾದರ್‌

ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...

ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಡಿ.ಕೆ ಶಿವಕುಮಾರ್ ಅವರು ಸಂವಿಧಾನ...

ಭಾರತ ವಿರೋಧಿ ಘೋಷಣೆ: ಆರೋಪಿ ಮನೆ ನೆಲಸಮ, ಪ್ರತಿಕ್ರಿಯೆ ಕೇಳಿದ ಕೋರ್ಟ್

ನವದೆಹಲಿ: ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ಭಾರತ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಮೇಲೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಆರೋಪಿಯ ಮನೆ ಮತ್ತು ಅಂಗಡಿಯನ್ನು ಕೆಡವಿದ್ದಕ್ಕಾಗಿ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ...

ಇಟ್ಟಿಗೆ,ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ; ಆರೋಪಿಗಳ ಬಂಧನ

ಬೆಂಗಳೂರು: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಚಿನ್ನದ ಗಟ್ಟಿಗಳು ಎಂದು ಮಾರಾಟ ಮಾಡಲು ಪ್ರಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಕೋರಮಂಗಲದಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್...

Latest news