ಬೆಂಗಳೂರು: ಯಾವುದೇ ತರಬೇತಿ ಕಾರ್ಯಕ್ರಮ, ಕಾರ್ಯಾಗಾರ, ಸಭೆಗಳು ಸೇರಿದಂತೆ ಇತರೆ ಚಟುವಟಿಕೆಗಳಿಗೆ ಶಾಲಾ ದಿನಗಳಲ್ಲಿ ಶಾಲಾ ಸಮಯದಲ್ಲಿ ಶಾಲಾ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರನ್ನು ನಿಯೋಜನೆ /ಓ.ಓ.ಡಿ, ಮೌಖಿಕ ಅಥವಾ ಆದೇಶಗಳ ಮೂಲಕ ಕಳುಹಿಸಬಾರದು...
ಬೆಂಗಳೂರು: ಹೆದ್ದಾರಿಗಳ ಟೋಲ್ ನಿಂದ ರೈಲ್ವೇ ತನಕ, ಅಡುಗೆ ಸಿಲಿಂಡರ್ ನಿಂದ ಹಿಡಿದು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನಸಾಮಾನ್ಯರ ಪರಿಸ್ಥಿತಿಯನ್ನು ಜರ್ಜರಿತಗೊಳಿಸಿದ್ದಾರೆ ಎಂದು...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು...
ಚೆನ್ನೈ: ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದಿದ್ದ ಸೆಕ್ಯೂರಿಟಿಗಾರ್ಡ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಗಂಗಾ ಪೊಳೀಸ್ ಠಾಣೆ ಪೊಲೀಸರು ಇಬ್ಬರು ಹೆಡ್ ಕಾನ್ಸ್ಟೆಬಲ್ ಗಳು ಸೇರಿದಂತೆ ಐವರು ಪೊಲೀಸರನ್ನು ಬಂಧಿಸಿದ್ದಾರೆ. ಈ ಪ್ರಕರಣ...
ಬೆಂಗಳೂರು: ಐಪಿಎಲ್ ನಲ್ಲಿ ಕಪ್ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ತಂಡದ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಪಿಎಸ್ ಅಧಿಕಾರಿ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್...
ಶಿವಕಾಶಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಿವಕಾಶಿ ಸಮೀಪದ ಚಿನ್ನ ಕಾಮನಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ನಗರದ ಔಷಧ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ್ದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್ ನಲ್ಲಿ ರಾಸಾಯನಿಕ ವಸ್ತುವಿಗೆ ಬೆಂಕಿ...
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವಾರದ ಹಿಂದೆ ನಡೆದಿದ್ದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ನೆರೆಹೊರೆಯವರು ಕ್ಷುಲ್ಲಕ ಕಾರಣಕ್ಕೆ 67 ವರ್ಷದ...
ಒಡಿಶಾದ ಪುರಿಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮೋಹನ್ ಚರಣ್ ಮಾಜ್ಹಿ ಹಾಗೂ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದ್ರನ್ ರಾಜೀನಾಮೆ ನೀಡಬೇಕು ಎಂದು ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ...
ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಪೊಲೀಸರು ನೆರೆಯ ಆಂದ್ರ ಪ್ರದೇಶದ ರಾಮಕುಪ್ಪಂನ ರಾಜುಪೇಟೆ ನಿವಾಸಿ ರಾಜೇಶ್ ಎಂಬಾತನನ್ನು ಬಂಧಿಸಿ ಆತನಿಂದ ಸುಮಾರು 22 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಿಚ್ಚಗುಂಟ್ಲಹಳ್ಳಿ ಗ್ರಾಮದ...