CATEGORY

ಆರೋಗ್ಯ

ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ; ಆರೋಗ್ಯ ಸೇವೆಯಿಂದ ವಂಚಿತ  ಜನರಿಗೆ ಯೋಜನೆಯಿಂದ ನೆರವು

ಬೆಳಗಾವಿ: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ...

ಎಲ್ಲೆಂದರಲ್ಲಿ ಪಾರಿವಾಳಗಳಿಗೆ ಆಹಾರ  ಹಾಕಿದರೆ ದಂಡ, ಜೈಲು ಖಚಿತ; ಆರೋಗ್ಯ ಇಲಾಖೆ ಸುತ್ತೋಲೆ

ಬೆಂಗಳೂರು: ಪಾರಿವಾಳಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ...

ವಿಮಾನದಲ್ಲಿ ಯುವತಿ ಅಸ್ವಸ್ಥ; ಚಿಕಿತ್ಸೆ ನೀಡಿ ಜೀವ ಉಳಿಸಿದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್

ಪಣಜಿ: ಗೋವಾದ ಪಣಜಿಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಅಮೆರಿಕ ಮೂಲದ ಯುವತಿ ಅಸ್ವಸ್ಥಗೊಂಡಿದ್ದರು. ವೃತ್ತಿಯಿಂದ ವೈದ್ಯೆಯೂ ಆಗಿರುವ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು, ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ...

ರಾಜ್ಯಸಭೆ: ನಗರಗಳಲ್ಲಿ ಆಂಬುಲೆನ್ಸ್‌ ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗ ಗುರುತಿಸಲು ಜಯಾ ಬಚ್ಚನ್‌ ಆಗ್ರಹ

ನವದೆಹಲಿ: ದೇಶದ ಎಲ್ಲ ನಗರ ಪ್ರದೇಶಗಳಲ್ಲಿ ಆಂಬುಲೆನ್ಸ್‌ ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ರಾಜ್ಯಸಭೆಯಲ್ಲಿ ಆಗ್ರಹಪಡಿಸಿದ್ದಾರೆ. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನಮ್ಮ ದೇಶದಲ್ಲಿ...

ದೇಶಾದ್ಯಂತ ನಿಮ್ಹಾನ್ಸ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಸಚಿವ ಡಾ. ಶರಣಪ್ರಕಾಶ್‌ ಆಗ್ರಹ

ಬೆಂಗಳೂರು: ಹೆಚ್ಚುತ್ತಿರುವ ಮನೋವೈದ್ಯಕೀಯ ಮತ್ತು ಮಾನಸಿಕ ಅಸ್ವಸ್ಥತೆಗಳ ಸವಾಲು ಎದುರಿಸಲು ವಿಶೇಷ ನವೀಕೃತ ಮತ್ತು ನಾವೀನ್ಯತಾ ಪ್ರಯತ್ನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ನರ...

“ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ: ಸುಧಾರಿಸಲಿದೆ ಮೈಸೂರಿಗರ ಆರೋಗ್ಯ

ಮೈಸೂರು: ಸಾಂಕ್ರಮಿಕವಲ್ಲದ ರೋಗ (ಎನ್‌ಸಿಡಿ)ಗಳನ್ನು ತಡೆಗಟ್ಟುವ ಹಾಗೂ ಮೈಸೂರು ನಿವಾಸಿಗಳ ಆರೋಗ್ಯಕರ ಜೀವನ ಉತ್ತೇಜಿಸಲು  "ಸ್ವಸ್ಥ ಮೈಸೂರು" ಅಭಿಯಾನ ಆರಂಭಗೊಂಡಿದ್ದು, ರಾಜ್ಯ ಆರೋಗ್ಯ ಇಲಾಖೆಯೂ ಈ ಅಭಿಯಾನದ ಒಪ್ಪಂದಕ್ಕೆ ಸಹಿ ಹಾಕಿದೆ. ಎಚ್‌.ಎಚ್. ಶ್ರೀ...

ದೆಹಲಿಯಲ್ಲಿ ಗಾಳಿ, ನೀರು ಶುದ್ಧೀಕರಣ ಯಂತ್ರಗಳ ಶೇ.18ರಷ್ಟು ಜಿಎಸ್‌ಟಿ ರದ್ದುಪಡಿಸಲು ಅರವಿಂದ್‌ ಕೇಜ್ರಿವಾಲ್ ಆಗ್ರಹ

ನವದೆಹಲಿ: ಶುದ್ಧ ಗಾಳಿ ಮತ್ತು ಶುದ್ಧ ನೀರು ಎಲ್ಲ ನಾಗರಿಕರ ಮೂಲಭೂತ ಹಕ್ಕುಗಳಾಗಿವೆ. ದೆಹಲಿ–ಎನ್‌ಸಿಆರ್ ಪ್ರದೇಶದಲ್ಲಿ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿದ್ದು, ಗಾಳಿ ಮತ್ತು ನೀರು ಶುದ್ಧೀಕರಣ ಯಂತ್ರಗಳ ಮೇಲೆ ವಿಧಿಸಲಾಗುತ್ತಿರುವ ಶೇ....

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ: ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಂಗಳೂರು: ಐಸಿಡಿಎಸ್  ಕಾರ್ಯಕ್ರಮವು, ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ನೈತಿಕತೆ ರೂಢಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಿ: ಯುವ ವೈದ್ಯರಿಗೆ ಡಾ. ಶರಣ ಪ್ರಕಾಶ್‌ ಪಾಟೀಲ್‌ ಕಿವಿಮಾತು

ಬೆಂಗಳೂರು: ಸ್ನಾತಕೋತ್ತರ ಪದವಿ ಪಡೆದು ತಜ್ಞ ವೈದ್ಯರಾಗುತ್ತಿರುವವರು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ವೃತ್ತಿಪರತೆ, ಬದ್ದತೆ ಜತೆಗೆ ನೈತಿಕತೆಯನ್ನು ರೂಢಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಕಿವಿಮಾತು ಹೇಳಿದರು. ಬೆಂಗಳೂರು...

ತಾಯಿ, ನವಜಾತ ಶಿಶುಗಳ ಮರಣ ಪ್ರಮಾಣ ಇಳಿಸಲು ಅಗತ್ಯ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ ತಾಯಿ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣವನ್ನು ಗಣನೀಯವಾಗಿ ಇಳಿಸಲು ಆರೋಗ್ಯ ಇಲಾಖೆಯ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ತ್ರಿವಳಿ ತಜ್ಞರ ಹುದ್ದೆಗಳನ್ನು ಕ್ರಮಬದ್ಧಗೊಳಿಸಲು ತೀರ್ಮಾನಿಸಲಾಗಿದೆ. ಈ ಕುರಿತು ನಗರದ ವಿಕಾಸ ಸೌಧದಲ್ಲಿ ಇಲಾಖೆಯ...

Latest news