CATEGORY

ಆರೋಗ್ಯ

ಝಾನ್ಸಿಯಲ್ಲಿ ರೈಲ್ವೆ ಪ್ಲಾಟ್‌ ಫಾರ್ಮ್‌ ನಲ್ಲೇ ಹೆರಿಗೆ ಮಾಡಿಸಿದ ಸೇನಾ ವೈದ್ಯ: ಮೆಚ್ಚುಗೆಯ ಮಹಾಪೂರ

ಝಾನ್ಸಿ: ಸೇನೆಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್‌ ಫಾರ್ಮ್‌ನಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ತಾಯಿ ಮಗುವನ್ನು  ಕಾಪಾಡಿರುವ ಮಾನವೀಯ ಪ್ರಕರಣ ಉತ್ತರಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ನಡೆದಿದೆ. ಪನವೇಲ್‌–ಗೋರಖಪುರ ಎಕ್ಸ್‌ಪ್ರೆ ಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ...

ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿ ಶೀಘ್ರ ಜಾರಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಅಂಧ್ಯತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಇಂದು ಚಾಲನೆ ನೀಡಲಾಗಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಬಿಎಂಪಿ...

ಹೃದಯಾಘಾತ ಪ್ರಕರಣಗಳಿಗೆ ಕೋವಿಡ್‌ ಲಸಿಕೆ ಕಾರಣವಿರಬಹುದು:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್‌ ಲಸಿಕೆಗೆ ಆತುರವಾಗಿ ಅನುಮೋದನೆ ಕೊಟ್ಟು ದೇಶದ ಜನರಿಗೆ ನೀಡಿದ್ದು ಹೃದಯಾಘಾತ ಪ್ರಕರಣಗಳು ಹೆಚ್ಚಾಗಲು ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕೆ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ...

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಸರಿಸುಮಾರು ಒಂದು ದಶಕದ ನಂತರ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ ಸತತವಾಗಿ ವೈದ್ಯರು, ಸಿಬ್ಬಂದಿಗಳೊಂದಿಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಸಲಾಗುತ್ತಿದೆ.ಈ ವರ್ಗಾವಣೆ...

ಆಶಾಕಿರಣ ಯೋಜನೆಯಲ್ಲಿ ಮರು ವಿನ್ಯಾಸ: ರಾಜ್ಯಾದ್ಯಂತ 393 ಕೇಂದ್ರಗಳ ಸ್ಥಾಪನೆ

ಬೆಂಗಳೂರು: ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ 'ಆಶಾಕಿರಣ' ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ನೂತನವಾಗಿ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ...

ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು: ತಜ್ಞರ ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳೆದ ಒಂದು ತಿಂಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ಪ್ರಕರಣಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಪರಿಹಾರ...

ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ, ಟ್ರಾಮಾ ಸೆಂಟರ್, ಕ್ಯಾನ್ಸರ್‌ ಆಸ್ಪತ್ರೆ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ಕಾಂಗ್ರೆಸ್ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು...

ಪ್ರೊ.ದೊಡ್ಡ ರಂಗೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ; ವೈದ್ಯಕೀಯ ವೆಚ್ಚ ಭರಿಸುವುದಾಗಿ ಭರವಸೆ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಹಾಗೂ ವಿಧಾನಪರಿಷತ್‌ ಮಾಜಿ ಸದಸ್ಯ ಪ್ರೊ. ದೊಡ್ಡ ರಂಗೇಗೌಡ ಅವರನ್ನು ಹಿಂದುಳಿದ...

ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 'ಯೋಗ ಮಂದಿರ'ಗಳನ್ನು ಸ್ಥಾಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು 11 ನೇ ಅಂತರಾಷ್ಟ್ರೀಯ ಯೋಗ...

ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ರೂಪಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ 'ಯೋಗ ಸಂಗಮ' ವಿಶೇಷ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...

Latest news