CATEGORY

ಆರೋಗ್ಯ

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್‌ ಬೇಟಿ ನೀಡಿದ ಸಿಎಂ ಸಿದ್ದರಾಮಯ್ಯ; ರೋಗಿಗಳನ್ನು ಸಹಾನುಭೂತಿಯಿಂದ ಕಾಣಲು ಸಲಹೆ

ಬೆಂಗಳೂರು: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ  ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ಯಕೃತ್‌ ಸಾಗಣೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ ಅಂಗ ಕಸಿ ಯಶಸ್ವಿ 

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ದಾನಿಯ ಅಂಗಾಂಗವನ್ನು ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು ಯುವಕನೋರ್ವನಿಗೆ ರಾಜರಾಜೇಶ್ವರಿ ನಗರದ ಸ್ಪರ್ಶ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿಸಿ ರೋಗಿಗೆ ಜೀವದಾನ ನೀಡಲಾಗಿದೆ. ಬೆಂಗಳೂರು...

ಕರ್ನಾಟಕಕ್ಕೆ ಏಮ್ಸ್ ಇಲ್ಲ: ಕೇಂದ್ರ ಆರೋಗ್ಯ ಸಚಿವ ಸ್ಪಷ್ಟನೆ

ನವದೆಹಲಿ: ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಏಮ್ಸ್‌ ಸ್ಥಾಪನೆಗೆ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೊಗ್ಯ ಸಚಿವಾಲಯ ತಿಳಿಸಿದೆ. ರಾಜ್ಯದಲ್ಲಿ ಏಮ್ಸ್‌ ಸ್ಥಾಪನೆ ಕುರಿತು ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರಾದ...

ಮೂರು ಪಾಳಿ ಕೆಲಸ ವಿರೋಧಿಸಿ ಆರೋಗ್ಯ ಕವಚ ಯೋಜನೆಯ ಆಂಬುಲೆನ್ಸ್‌ ನೌಕರರ ಮುಷ್ಕರ

ಬೆಂಗಳೂರು: ಎರಡು ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ನೀಡದಿದ್ದರೆ ಆಗಸ್ಟ್‌ 1 ರಿಂದ ಮುಷ್ಕರ ಆರಂಭಿಸುವುದಾಗಿ 108 ಆರೋಗ್ಯ ಕವಚ ಯೋಜನೆಯ ಆಂಬುಲೆನ್ಸ್‌ ನೌಕರರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುವರ್ಣ ಕರ್ನಾಟಕ...

ಶಿವಮೊಗ್ಗವನ್ನು ಪ್ರಮುಖ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್....

ಗ್ರಾಮೀಣ ಪ್ರದೇಶಗಳಲ್ಲೂ ಪರ್ಯಾಯ ಇಂಧನ ಬಳಕೆ: ನೂತನ ಜೈವಿಕ ಇಂಧನ ನೀತಿ ಜಾರಿ:ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲೂ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ...

ದಾದಿಯರಿಗೆ ಗುಡ್‌ ನ್ಯೂಸ್!‌ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿಲಾಕರ್ ಲೋಕಾರ್ಪಣೆ

ಬೆಂಗಳೂರು: ಆಧಾರ್ ಆಧಾರಿತ ಡಿಜಿಲಾಕರ್ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುವ ಹೊಸ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ  ಬೃಹತ್‌ ವಿದ್ಯಾರ್ಥಿ...

ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿಲ್ಲ, ಆತಂಕವೂ ಬೇಡ; ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್...

ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೋಂದಣಿಗಾಗಿ ವಿಶೇಷ ಡಿಜಿ ಲಾಕರ್‌ : ನಾಳೆ ಲೋಕಾರ್ಪಣೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್‌ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ ಜಾರಿಗೆ ಬಂದಿದೆ. ಆಧಾರ್‌, ಡಿಜಿ ಲಾಕರ್‌ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣ...

ಹೃದಯಾಘಾತ: ಆತಂಕ ಬೇಡ, ಜಂಕ್‌ ಫುಡ್‌ ನಿಂದ ದೂರವಿರಿ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು  ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ...

Latest news