ಧರ್ಮಸ್ಥಳ ಹೈಟೆಕ್ ಕಾರ್ಪೊರೇಟ್ ಬಿಸಿನೆಸ್ ನ ಆಳ ಅಗಲಗಳನ್ನು ಕರ್ನಾಟಕದ ಜರ್ನಲಿಸಂನಲ್ಲಿ ಮೊದಲ ಬಾರಿಗೆ ದಾಖಲೆ ಸಮೇತ ಆಳವಾಗಿ ವಿಶ್ಲೇಷಣೆ ನಡೆಸಿದ್ದು ಸಮಾಚಾರ.ಕಾಂ. ಅದರ ಸಂಪಾದಕರಾಗಿದ್ದ ಪ್ರಶಾಂತ್ ಹುಲ್ಕೋಡ್ ಜೊತೆ ಒಂದು ಚಿಕ್ಕದಾದ...
ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಶೋಧ ಕಾರ್ಯಾಚರಣೆ ನಡೆಸಿದ SIT strategic ಬ್ರೇಕ್ ತೆಗೆದುಕೊಳ್ಳಲಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.
ಒಂದು ಹೆಚ್ಚುವರಿ ಸೈಟ್ ಸೇರಿದಂತೆ ಸಾಕ್ಷಿ ದೂರುದಾರ ಗುರುತಿಸಿದ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿಕೊಂಡಿದ್ದ ವ್ಯಕ್ತಿ ಇಲ್ಲಿನ ಬಂಗ್ಲೆಗುಡ್ಡೆ ಎಂಬ ಅರಣ್ಯ ಪ್ರದೇಶದಲ್ಲಿ ಸೋಮವಾರ SIT ಮೂಲಕ ಹೊರತೆಗೆದಿರುವ ಮಾನವ ದೇಹದ ಅವಶೇಷಗಳು ಮಹಿಳೆಯರ ದೇಹದ ಅವಶೇಷಗಳು ಎಂಬುದು ಬಹುತೇಕ...
ದಕ್ಷಿಣ ಕೊರಿಯಾದ ವಿಜ್ಞಾನಿಗಳು ಸೂರ್ಯನ ಬೆಳಕನ್ನು ಬಳಸಿಕೊಂಡು ಪ್ಲಾಸ್ಟಿಕ್ ಕಸದಿಂದ ಹೈಡ್ರೊಜನ್ ಇಂಧನ ತಯಾರಿಸುವ ವಿಧಾನವನ್ನು ಕಂಡುಹಿಡಿದಿದ್ದಾರೆ, ಇದು ಪರಿಸರ ಸ್ನೇಹಿ ಮತ್ತು ಸ್ಥಿರವಾಗಿದೆ.
ಈ ವಿಧಾನವು ಫೊಟೊಕ್ಯಾಟಲಿಟಿಕ್ ಪ್ರಕ್ರಿಯೆಯನ್ನು ಒಳಗೊಂಡಿದೆ, ಇದು PET...
ಬಸವಣ್ಣನವರ ನಿಕಟವರ್ತಿ, ಕ್ರಾಂತಿಕಾರಕ ಧೋರಣೆ, ವೈಚಾರಿಕ ಪ್ರಜ್ಞೆಯ, ಹಡಪದ ಅಪ್ಪಣ್ಣನವರ ಜಯಂತಿಯ (ಜುಲೈ 10) ಪ್ರಯುಕ್ತ ಅವರನ್ನು ಸ್ಮರಿಸಿದ್ದಾರೆ ಡಾ. ಗಂಗಾಧರಯ್ಯ ಹಿರೇಮಠ.
ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ,...
ನಾಡಿನ ಖ್ಯಾತ ಬರಹಗಾರ್ತಿ, ಪತ್ರಕರ್ತೆ, ಚಿಂತಕಿ ಕುಸುಮಾ ಶಾನಭಾಗ ನಿಧನರಾಗಿದ್ದಾರೆ. ಪ್ರಜಾವಾಣಿ ಪತ್ರಿಕೆಯಲ್ಲಿ ಅವರ ಸಹೋದ್ಯೋಗಿಯಾಗಿ ಹಲವು ವರ್ಷಗಳ ಗೆಳೆತನದ ಒಡನಾಟವನ್ನು ಅನುಭವಿಸಿ ಅವರಿಗೆ ಆಪ್ತರಾಗಿದ್ದ ಸಿ ಜಿ ಮಂಜುಳಾ ಅವರು...
ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲ ಜಗತ್ತನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ...
ಕನ್ನಡದ ಹಿರಿಯ ಕತೆಗಾರ್ತಿ, ಸಾಮಾಜಿಕ ಹೋರಾಟಗಾರ್ತಿ ಹಾಗೂ ಹಿರಿಯ ಪತ್ರಕರ್ತೆ ಬಾನು ಮುಷ್ತಾಕ್ ಅವರ ಆಯ್ದ ಕತೆಗಳ ಇಂಗ್ಲಿಷ್ ಅನುವಾದ ಕೃತಿಯಾದ ʼಹಾರ್ಟ್ ಲ್ಯಾಂಪ್" (ಅನುವಾದಕಿ- ದೀಪಾ ಬಸ್ತಿ) ಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ...
ಇಂದು ಬುದ್ಧ ಪೂರ್ಣಿಮೆ
ನಿರಂಜನಾ ನದಿಯ ತೀರದಲ್ಲಿ ನಾವು ನಿಂತಿದ್ದೆವು. ಪರ್ವತರಾಜ್ಯ ಜಾರ್ಖಂಡ್‍ನಲ್ಲಿ ಹುಟ್ಟುವ ನದಿಯು ಬಿಹಾರಕ್ಕೆ ಬರುವ ವೇಳೆಗೆ ಕಲ್ಲುಬಂಡೆಗಳ ಬೆಟ್ಟಸಾಲುಗಳನ್ನೂ, ಕಣಿವೆಯನ್ನೂ ಹಿಂದೆ ಬಿಟ್ಟು ಮರಳಿನ ಬಯಲನ್ನು ಪ್ರವೇಶಿಸುತ್ತದೆ. ಕಣಿವೆಯಲ್ಲಿ ಭೋರೆಂದು...
ಜಗತ್ತು ಬುದ್ಧನ ಜ್ಞಾನ ಪ್ರಭೆಯ ಕಡೆಗೆ ಚಲಿಸುತ್ತಿರುವಾಗ ಭಾರತೀಯ ಸಮಾಜದಲ್ಲಿ ಬುದ್ಧನನ್ನು ಸನಾತನ ಧರ್ಮದ ಮುಂಬಾಗಿಲಿಗೆ ಕಟ್ಟುವ ಹುನ್ನಾರವೊಂದು ನಡೆದಿದೆ. ಬುದ್ಧನ ವಸ್ತುನಿಷ್ಠ ಚರಿತ್ರೆಯನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಕೋಸಂಬಿ ಅವರು...