ಬೆಂಗಳೂರು: ಇಂದು ದೇಶಾದ್ಯಂತ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಗಣ್ಯರು ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಶಿಕ್ಷಣವನ್ನು...
ಬೆಂಗಳೂರು: 2025- 2026ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮೊದಲ ಹಂತದ ಪೂರ್ವ ಸಿದ್ದತಾ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಿದ್ದು, ಜನವರಿ 5ರಿಂದ ಆರಂಭವಾಗಲಿವೆ.
ಪೂರ್ವ ಸಿದ್ದತಾ ಪರೀಕ್ಷೆಗಳು ಮೂರು ಹಂತಗಳಲ್ಲಿ ನಡೆಯಲಿದ್ದು,...
ಬೆಂಗಳೂರು: ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸಚಿವ...
ಗೀತಾ ಪ್ರೇಮಿಗಳು ಅದರ ಹಬ್ಬ ಮಾಡಿ ಮೆರವಣಿಗೆ ಮಾಡಿ ಕುಣಿದಾಡಿದರೆ ಯಾರದ್ದೂ ಅಡ್ಡಿಯಿಲ್ಲ. ಅದು ಅವರ ಸಂತೋಷ. ಆದರೆ, ಶಿಕ್ಷಣ ಅಥವಾ ಇನ್ಯಾವುದೋ ತಂತ್ರಗಳ ಮೂಲಕ ಸಾರ್ವತ್ರಿಕವಾಗಿ ಅದರಲ್ಲೂ ಎಳೆ ಮಕ್ಕಳ ಮೇಲೆ...
ಕಿತ್ತೂರು: ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಯಾವುದೇ ಹಿಂಜರಿಕೆ ಇಲ್ಲದೆ ತಮ್ಮ ಅನುಮಾನಗಳಿಗೆ ಉತ್ತರಗಳನ್ನು ಪಡೆದುಕೊಂಡು ಆತಂಕಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯ ಎಸಿಎಸ್ ವಿ. ರಶ್ಮಿ ಮಹೇಶ್ ರವರು ಕಿವಿ...
ಬೆಳಗಾವಿ: ದಾವಣಗೆರೆ ಜಿಲ್ಲೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ...
ಗದಗ: ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ಇವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೋ ಸಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಧುಗಿರಿ ಮತ್ತು ಇಂಡಿ ನಬಾರ್ಡ್ ಸಹಯೋಗದೊಂದಿಗೆ ಹಾಗೂ ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರಿನಲ್ಲಿ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ ಅನುದಾನದಡಿ ನೂತನ ಜಿಟಿಟಿಸಿ...
ಉತ್ತಮ ಗುಣಮಟ್ಟದ ಶಿಕ್ಷಣ ಮಾತ್ರವಲ್ಲದೆ, ಮಕ್ಕಳಿಗೆ ಸಮಾನತೆ ಪ್ರೀತಿ ಶಾಂತಿ ಸೌಹಾರ್ದ ಸಹಬಾಳ್ವೆ ಕರುಣೆ ಅನುಕಂಪ ಇತ್ಯಾದಿ ಮಾನವೀಯ ಗುಣಗಳನ್ನು, ಉನ್ನತ ಜೀವನ ಮೌಲ್ಯಗಳನ್ನು, ಸಂಸ್ಕಾರಗಳನ್ನು ಬೋಧಿಸುವ ಸಂಸ್ಥೆಗಳೆಂದೇ ಕ್ರೈಸ್ತ ಶಾಲೆಗಳೆಂದರೆ ನಂಬಿಕೆ,...
ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ವೇಳಾಪಟ್ಟಿಯನ್ನು ಸಂಬಂಧಿತ...