CATEGORY

ಹವಾಮಾನ

ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಸ್ಥಾಪನೆ ವಿರೋಧಿ ಹೋರಾಟಕ್ಕೆ ಗವಿಮಠದ ಸ್ವಾಮೀಜಿ ಬೆಂಬಲ

ಕೊಪ್ಪಳ: ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಹಾಲವರ್ತಿ ಗ್ರಾಮದಲ್ಲಿ ಬಲ್ಡೋಟಾ ಕಂಪನಿ ಆರಂಭಿಸಲಿರುವ ರಾಜ್ಯದ ಎರಡನೇ ಅತಿದೊಡ್ಡ ಸ್ಟೀಲ್ ಆ್ಯಂಡ್​ ಪವರ್ ಪ್ಲ್ಯಾಂಟ್ ಕೈಗಾರಿಕೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾರ್ಖಾನೆಯಿಂದ ಜಿಲ್ಲೆಗೆ ಆಗುವ...

ಬೆಂಗಳೂರಿನಲ್ಲಿ ಫೆಬ್ರವರಿಯಲ್ಲೇ ಬೇಸಿಗೆ ಆರಂಭ; ಸುಡು ಬಿಸಿಲಿಗೆ ನಾಗರೀಕರು ಹೈರಾಣ

ಬೆಂಗಳೂರು: ವಾಡಿಕೆಯ ಬೇಸಿಗೆ ಆರಂಭಕ್ಕೆ ಕೆಲವು ವಾರಗಳು ಬಾಕಿ ಇರುವಾಗಲೇ ಉದ್ಯಾನ ನಗರಿ ಬೆಂಗಳೂರಿನಲ್ಲಿ ಈಗಾಗಲೇ ಬಿರು ಬಿಸಿಲು ಸುಡುತ್ತಿದೆ. ಈ ತಿಂಗಳ ಆರಂಭದಿಂದಲೇ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಿದೆ. ಒಮ್ಮೊಮ್ಮೆ ಏಪ್ರಿಲ್‌...

ಕ್ಯಾಲಿಫೋರ್ನಿಯ ಮತ್ತು ಕಾಡ್ಗಿಚ್ಚಿನ ಉರಿ |  ಭಾಗ 3

ಯುದ್ಧ ಮನುಷ್ಯ ಹುಟ್ಟು ಹಾಕಿದ ಪಿತೂರಿ, ಕಾಡ್ಗಿಚ್ಚು ದಿಕ್ಕೆಟ್ಟ ಗಾಳಿಯ ಕುಮ್ಮಕ್ಕು. ಎರಡರಲ್ಲೂ ನೊಂದವರು ಒಬ್ಬರ ಬಗ್ಗೆ ಒಬ್ಬರು ಕನಿಕರ ಇಟ್ಟುಕೊಳ್ಳುವುದು ಹವಾಮಾನ ಬದಲಾವಣೆಯ ಈ ದಿನಗಳಲ್ಲಿ ಬಹಳ ಅಗತ್ಯವಿದೆ. ಕಡೆಯದಾಗಿ ಎಲ್ಲರೂ...

ಕ್ಯಾಲಿಫೋರ್ನಿಯ ಮತ್ತು ಕಾಡ್ಗಿಚ್ಚಿನ ಉರಿ |  ಭಾಗ 2

‌ಒಂದೇ ಸಮನೆ ಹೇರಳ ಒಣಹವೆಯಲ್ಲಿ ಬೇಯುತ್ತಿದ್ದ ಲಾಸ್‍ಎಂಜೆಲಿಸ್ ಕೌಂಟಿಗೆ ಕಾಡ್ಗಿಚ್ಚಿನ ಅಂಜಿಕೆ ಸದಾ ಬೆನ್ನು ಹತ್ತಿಯೆ ಇತ್ತು. ಅಲ್ಲಿ ಹಲವು ಬಾರಿ ಹಲವು ಕಡೆ ಗಾಳಿಯ ತೇವಾಂಶ ಶೇಕಡಾ ಸೊನ್ನೆಯನ್ನು ತಲುಪಿತ್ತು. ಇದೊಂದೆ...

ವಾಯು ಮಾಲಿನ್ಯ ನಿಯಂತ್ರಣಕ್ಕೆ ಇಲೆಕ್ಟ್ರಿಕ್  ವಾಹನಗಳು ಪರಿಹಾರ: ಸಚಿವ ಕೆ.ಜೆ.ಜಾರ್ಜ್ ಚಾಲನೆ‌

ಬೆಂಗಳೂರು: ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ವಿಧಾನಸೌಧ ಬಳಿ ಹಮ್ಮಿಕೊಂಡಿರುವ ಎರಡು ದಿನಗಳ ವಿಶೇಷ ಇವಿ ಮೇಳ -2025ಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದರು. ಪರಿಸರ ಸ್ನೇಹಿ ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು...

ಕ್ಯಾಲಿಫೋರ್ನಿಯ ಮತ್ತು ಕಾಡ್ಗಿಚ್ಚಿನ ಉರಿ

ಕ್ಯಾಲಿಫೋರ್ನಿಯ ರಾಜ್ಯ ಹಳೆಯ ಕಾಡ್ಗಿಚ್ಚುಗಳಿಂದ ಪಾಠ ಕಲಿತದ್ದು ಏನು? ಹಿಂದೆಲ್ಲ ನಾಲ್ಕಾರು ತಿಂಗಳುಗಳವರೆಗೆ ಕಾಡ್ಗಿಚ್ಚುಗಳು ಕ್ಯಾಲಿಫೋರ್ನಿಯಾದಲ್ಲಿ ನಿರಂತರ ಉರಿದ ಉದಾಹರಣೆಗಳಿವೆ. ಹೀಗಿದ್ದೂ ಅಮೆರಿಕ ಏಕೆ ಮೈಮರೆಯಿತು? ಹವಾಮಾನ ಬದಲಾವಣೆಯ ಕಾವು ತಟ್ಟಿದ್ದು ಇನ್ನೂ...

ಧಗಧಗಿಸಿದ ದಕ್ಷಿಣ ಕ್ಯಾಲಿಫೋರ್ನಿಯಾ: ಕಾರಣ ಏನು?

ಪ್ರಕೃತಿಯಿಂದ ಪಾಠ ಕಲಿಯದಿದ್ದರೆ ಪ್ರಕೃತಿಯೇ ನಮಗೆ ಪಾಠ ಕಲಿಸುತ್ತದೆ. ಹವಾಗುಣ ಬದಲಾವಣೆಯಂತಹ ಗಂಭೀರ ವಿಷಯಗಳ ಬಗ್ಗೆಯೂ ನಾವು ತೋರುತ್ತಿರುವ ತಾತ್ಸಾರ ಮತ್ತು ಎಗ್ಗಿಲ್ಲದೆ ಪ್ರಕೃತಿಯ ಮೇಲೆ  ನಡೆಸುತ್ತಿರುವ ಅತ್ಯಾಚಾರದ ಪರಿಣಾಮವನ್ನು ಜಗತ್ತಿನಾದ್ಯಂತ ಕಣ್ಣಾರೆ...

ಮಂಡ್ಯ  ಕಬ್ಬು  ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್: ಪ್ರಸ್ತಾವನೆ ಸಲ್ಲಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ

ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು...

ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಎಚ್ಎಂಪಿ ವೈರಸ್ ಪತ್ತೆ

ಬೆಂಗಳೂರು: ಚೀನಾ ದೇಶದಲ್ಲಿ ಕಂಡು ಬರುತ್ತಿದೆ ಎನ್ನಲಾಗುತ್ತಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ವೈರಸ್‌ ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಶೀತ, ಜ್ವರ ಕಾಣಿಸಿಕೊಂಡಿದ್ದರಿಂದ ಮಗುವನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಕರೆದುಕೊಂಡು...

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಶೀತಗಾಳಿ; ಎಚ್ಚರಿಕೆ ವಹಿಸಲು ಸೂಚನೆ

ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಿರುವ ಹವಾಮಾನ ಇಲಾಖೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು...

Latest news