ನವದೆಹಲಿ: ಸ್ಪೇಡೆಕ್ಸ್ ಉಪಗ್ರಹಗಳ ಡಿ–ಡಾಕಿಂಗ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಗುರುವಾರ ಮಾಹಿತಿ ಹಂಚಿಕೊಂಡಿದೆ. ಈ ಮೂಲಕ ಭವಿಷ್ಯದಲ್ಲಿ ಚಂದ್ರನ ಕುರಿತಾದ ಅನ್ವೇಷಣೆ, ಮಾನವ ಸಹಿತ...
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಂಜೆ ಶಾಂತಿನಗರ, ಕಾರ್ಪೊರೇಷನ್, ರಿಚ್ ಮಂಡ್ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಬಿರು ಬೇಸಗೆಯಿಂದ ಬಳಲಿ ಬೆಂಡಾಗಿದ್ದ...
ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್ ಪಂದ್ಯಾವಳಿ ಸಂಧರ್ಭದಲ್ಲಿ...
ಬೆಂಗಳೂರು: ಜಿಲ್ಲೆಯ ಜನರ ವಿರೋಧ ಹೆಚ್ಚುತ್ತಿದ್ದಂತೆ ಬಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆಯ ಸಿದ್ಧತಾ ಕಾರ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು...
ನವದೆಹಲಿ: ನವದೆಹಲಿಯಲ್ಲಿ 15 ವರ್ಷಗಳಿಗಿಂತ ಹಳೆಯದಾದ ವಾಹನಗಳಿಗೆ ಪೆಟ್ರೊಲ್ ತುಂಬಿಸುವುದನ್ನು ನಿಲ್ಲಿಸಲಾಗುವುದು ಎಂದು ದೆಹಲಿಯ ನೂತನ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.
ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟುವ ಕ್ರಮಗಳ...
ಗುವಾಹಟಿ: ಅಸ್ಸಾಂನ ಕೇಂದ್ರ ಭಾಗದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು...
ಹವಾಮಾನ ವೈಪರೀತ್ಯಗಳು ಇಡೀ ಮಾನವ ಕುಲಕ್ಕೆ ದೊಡ್ಡ ಬೆದರಿಕೆ. ಈ ವೈಪರೀತ್ಯಗಳ ಕಾರಣಗಳನ್ನು, ಪರಿಣಾಮಗಳನ್ನು ವೈಜ್ಞಾನಿಕ ಆಧಾರದೊಂದಿಗೆ ಸರಳವಾಗಿ, ಆಕರ್ಷಕವಾಗಿ ನಿರಂತರ ಬರೆಯುತ್ತಾ ಈ ಗಂಭೀರ ಸಮಸ್ಯೆಯನ್ನು ಜನ ಸಾಮಾನ್ಯರ ಬಳಿಗೆ ಒಯ್ದು...
ಕೊಪ್ಪಳ: ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಹಾಲವರ್ತಿ ಗ್ರಾಮದಲ್ಲಿ ಬಲ್ಡೋಟಾ ಕಂಪನಿ ಆರಂಭಿಸಲಿರುವ ರಾಜ್ಯದ ಎರಡನೇ ಅತಿದೊಡ್ಡ ಸ್ಟೀಲ್ ಆ್ಯಂಡ್ ಪವರ್ ಪ್ಲ್ಯಾಂಟ್ ಕೈಗಾರಿಕೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾರ್ಖಾನೆಯಿಂದ ಜಿಲ್ಲೆಗೆ ಆಗುವ...
ಬೆಂಗಳೂರು: ವಾಡಿಕೆಯ ಬೇಸಿಗೆ ಆರಂಭಕ್ಕೆ ಕೆಲವು ವಾರಗಳು ಬಾಕಿ ಇರುವಾಗಲೇ ಉದ್ಯಾನ ನಗರಿ ಬೆಂಗಳೂರಿನಲ್ಲಿ ಈಗಾಗಲೇ ಬಿರು ಬಿಸಿಲು ಸುಡುತ್ತಿದೆ. ಈ ತಿಂಗಳ ಆರಂಭದಿಂದಲೇ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಿದೆ. ಒಮ್ಮೊಮ್ಮೆ ಏಪ್ರಿಲ್...
ಯುದ್ಧ ಮನುಷ್ಯ ಹುಟ್ಟು ಹಾಕಿದ ಪಿತೂರಿ, ಕಾಡ್ಗಿಚ್ಚು ದಿಕ್ಕೆಟ್ಟ ಗಾಳಿಯ ಕುಮ್ಮಕ್ಕು. ಎರಡರಲ್ಲೂ ನೊಂದವರು ಒಬ್ಬರ ಬಗ್ಗೆ ಒಬ್ಬರು ಕನಿಕರ ಇಟ್ಟುಕೊಳ್ಳುವುದು ಹವಾಮಾನ ಬದಲಾವಣೆಯ ಈ ದಿನಗಳಲ್ಲಿ ಬಹಳ ಅಗತ್ಯವಿದೆ. ಕಡೆಯದಾಗಿ ಎಲ್ಲರೂ...