CATEGORY

ಹವಾಮಾನ

ಸತತ ಮಳೆಗೆ ತತ್ತರಿಸಿದ ಬೆಂಗಳೂರು; ಜಲಾವೃತವಾದ ಬಡಾವಣೆಗಳು, ಕೆರೆಗಳಂತಾದ ರಸ್ತೆಗಳು,

ಹೈರಾಣಾದ ವಾಹನ ಸವಾರರು; ಮುಂದಿನ 3 ಗಂಟೆ ಭಾರಿ ಮಳೆ, ಎಚ್ಚರ ವಹಿಸಿದರೆ ನಿಮಗೇ ಕ್ಷೇಮಕಳೆದ ಶನಿವಾರ ಮತ್ತು ಭಾನುವಾರ ಸುರಿದ ಭಾರಿ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿಗ ಹೋಗಿದೆ. ಬಬುತೇಕ ಬಡಾವಣೆಗಳು...

ಇಂದು ಮಳೆಯಿಲ್ಲ ಎಂದು ಮೈಮರೆಯಬೇಡಿ, ಇನ್ನೂ ಮೂರು ದಿನ ಜೋರು ಮಳೆ ಸಂಭವ

ಬೆಂಗಳೂರಿನಲ್ಲಿ ಮಳೆರಾಯ ಗುರುವಾರ ಬಿಡುವು ಕೊಟ್ಟಿದ್ದಾನೆ. ಹಾಗೆಂದು ಮೈಮರೆಯಬೇಡಿ. ಅಕ್ಟೋಬರ್ 20ರವರೆಗೂ ಮಳೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆನೀಡಿದೆ. ಮಳೆ ಇಲ್ಲದಿದ್ದರೂ ಸತತ ಎರಡು ದಿನಗಳಿಂದ ಸುರಿದಿರುವ ಮಳೆಯ ಅನಾಹುತಗಳಿಂದ ಕೆಲವು...

ಮಳೆಯಿಂದಾಗುವ ಸಮಸ್ಯೆಗಳನ್ನು ತಡೆಯಲು ಸೂಕ್ತ ಕ್ರಮ ವಹಿಸುವಂತೆ 8 ವಲಯಗಳಿಗೂ ಬಿಬಿಎಂಪಿ ಸೂಚನೆ

ಬೆಂಗಳೂರು ನಗರದಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಅದರಿಂದ ಪಾಲಿಕೆಯ 8 ವಲಯಗಳಲ್ಲಿ ಪ್ರಮುಖ ಸಮಸ್ಯೆಗಳಾಗಿರುವ ಹಾಗೂ ಅದಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ವಲಯವಾರು ತಿಳಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ವಲಯವಾರು ವರದಿ ಇಂತಿವೆ:- ಯಲಹಂಕ ವಲಯ: ಯಲಹಂಕ ವಲಯ ವ್ಯಾಪ್ತಿಯಲ್ಲಿ...

ಭಾರಿ ಮಳೆ: ಚೆನ್ನೈ ಮತ್ತು ಬೆಂಗಳೂರು ನಡುವಿನ ರೈಲು ಸಂಚಾರ ರದ್ದು

ಚೆನ್ನೈ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಎರಡೂ ನಗರಗಳ ನಡುವಿನ ಅನೇಕ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿಗಿಂತಲೂ ಚೆನ್ನೈ ನಗರ ಮತ್ತು ತಮಿಳುನಾಡಿನಾದ್ಯಂತ ವಿಪರೀತ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಅನೇಕ ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ....

ಮಳೆ ಹಾನಿ ಪ್ರದೇಶಗಳಿಗೆ ಬಿಬಿಎಂಪಿ ಆಯುಕ್ತರ ಭೇಟಿ, ಪರಿಶೀಲನೆ

ಬೆಂಗಳೂರು ನಗರದಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್...

ಬೆಂಗಳೂರಲ್ಲಿ ಭಾರೀ ಮಳೆ; ಶಾಲೆಗಳಿಗೆ ನಾಳೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಕುರಿತು ಡಿಸಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರೀ...

ಬೆಂಗಳೂರು ನಗರದಾದ್ಯಂತ ಭಾರಿ ಮಳೆ: ಶಾಲೆ, ಕಾಲೇಜಿಗೆ ನಾಳೆ ರಜೆ ಬಗ್ಗೆ ಡಿಸಿ ಸ್ಪಷ್ಟನೆ

ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಅ. 16ರ ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆ ಶುರುವಾಗಿದ್ದು, ಸಿಲಿಕಾನ್ ಸಿಟಿ ವಾಟರ್ ಸಿಟಿಯಾಗಿ ಬದಲಾಗಿದೆ. ಇದರಿಂದಾಗಿ ಶಾಲೆಗೆ ತೆರೆಳಲು ಮಕ್ಕಳು ಪರದಾಡಿದ್ದಾರೆ. ಈ ಕುರಿತು ರಜೆ...

ಬೆಂಗಳೂರಿನಲ್ಲಿ ಭಾರೀ ಮಳೆ; ವಲಯವಾರು ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ

ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಅ. 16ರ ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆ ಶುರುವಾಗಿದ್ದು, ಸಿಲಿಕಾನ್ ಸಿಟಿ ವಾಟರ್ ಸಿಟಿಯಾಗಿ ಬದಲಾಗಿದೆ. ಬೆಳಗ್ಗೆಯಿಂದಲೇ ಕೆಲವು ಕಡೆ ಜಡಿಮಳೆ, ಕೆಲವು ಕಡೆ ಭಾರೀ ಮಳೆ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ

ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಹಿಂಗಾರು ಅಬ್ಬರ ಮತ್ತಷ್ಟು ಹೆಚ್ಚಾಗಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು...

ಬೆಂಗಳೂರಲ್ಲಿ ಮಧ್ಯರಾತ್ರಿಯಿಂದ ಧಾರಾಕಾರ ಸುರಿದ ಮಳೆ: ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಹಾಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ‌ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಿನ್ನೆ ಮಧ್ಯರಾತ್ರಿಯಿಂದ ಮಳೆ ಸುರಿಯುತ್ತಿದೆ. ಬೆಳಿಗ್ಗೆ 7-45ರವರೆಗೆ ದಕ್ಷಿಣ ಕನ್ನಡದಲ್ಲಿ ಅತಿಹೆಚ್ಚು ಅಂದರೆ 148 ಮಿ.ಮೀ ನಷ್ಟು ಮಳೆಯಾಗಿದ್ದರೆ...

Latest news