Saturday, December 7, 2024

ಯೋಗೇಶ್ವರ್ ಸಂಭ್ರಮಾಚರಣೆಗೆ ಸಿದ್ದತೆ

Most read

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಕೈ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಸುಮಾರು 20,000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ನಿಖಿಲ್ ಸತತ ಮೂರನೇ ಬಾರಿಗೆ ಸೋಲಿನ ಹಾದಿಯಲ್ಲಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಯೋಗೇಶ್ವರ್ ಮೆರವಣಿಗೆಗೆ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.

More articles

Latest article