ವೇಣುಗೋಪಾಲ್‌ನ್ನು ಭೇಟಿಯಾದ ಸಿಎಂ, ಡಿಸಿಎಂ

AICC ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದರಾದ ಕೆ.ಸಿ.ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಜೊತೆಗಿದ್ದರು.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕುರಿತು ಚರ್ಚೆ ನಡೆದಿದೆ. ಶತಾಯ ಗತಾಯ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಬಿಜೆಪಿಗೆ ಠಕ್ಕರ್ ನೀಡಬೇಕು ಎಂದು ವೇಣುಗೋಪಾಲ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

More articles

Latest article

Most read