ಒಗ್ಗಟ್ಟಿನ ಮಂತ್ರ ಜಪಿಸಿದ ಸಿಎಂ ಸಿದ್ದರಾಮಯ್ಯ

ಇಂದು ಮಧ್ಯಾಹ್ನ 2.30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು : ನಿರೀಕ್ಷೆಯಂತೆ ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿ.ಕೆ ಶಿವಕುಮಾರ್​ಗೆ, ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಲೋಕಭವನದಲ್ಲಿ ರಾಜ್ಯಪಾಲರು ಇಲ್ಲದಿರುವ ಕಾರಣ ಕಾರ್ಯದರ್ಶಿಗಳಿಗೆ ಮಧ್ಯಾಹ್ನ 2.30 ಕ್ಕೆ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಕಷ್ಟದ ನಡುವೆಯೋ ಉತ್ತಮ ಆಡಳಿತ ನೀಡಿದ್ದೇವೆ. ನೀವು ಒಳ್ಳೆಯ ಕೆಲಸಗಳನ್ನು ಮಾಡಿದ್ದೀರಿ, ನೀವೂ ಡಿಕೆ ಶಿವಕುಮಾರ್‌ ಅವರಿಗೆ ಸಹಕರಿಸುವಂತೆ ಸಚಿವರುಗಳಿಗೆ ಹೇಳಿದ್ದಾರೆ. ಬಿಜೆಪಿ ಪಕ್ಷದ ಬಗ್ಗೆ ಎಚ್ಚರದಿಂದಿರಿ ಎಂದು ಡಿ.ಕೆ.ಶಿವಕುಮಾರ್‌ ಹಾಗೂ ಸಚಿವರಿಗೆ ಹೇಳಿದ್ದಾರೆ.

ಇಂದು ಮಧ್ಯಾಹ್ನ ರಾಜೀನಾಮೆ ಬಳಿಕ 3 ಗಂಟೆ ವೇಳೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

More articles

Latest article

Most read