ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಪ್ರಿಯಾಂಕ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.  ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಜತೆ ರಾಜ್ಯ ರಾಜಕೀಯದ ಬೆಳವಣಿಗೆಗಳು, ಸಂಪುಟ ಪುನಾರಚನೆ ಮೊಲಾದ ವಿಷಯಗಳನ್ನು ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಮುಖ್ಯಮಂತ್ರಿಗಳನ್ನು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರೂ  ಅಭಿನಂದನೆ ತಿಳಿಸಿದ್ದಾರೆ.

More articles

Latest article

Most read