ಪ್ರಾಚೀನ ಭಾರತದಲ್ಲಿ ರಾಜಕೀಯ ಹಿಂಸಾಚಾರ ಕೃತಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ಆರಂಭವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮ್ಮೇಳನಾಧ್ಯಕ್ಷ ಗೊ.ರು. ಚನ್ನಬಸಪ್ಪ ಅವರು ಅನುವಾದಿಸಿರುವ ‘ಪ್ರಾಚೀನ ಭಾರತದಲ್ಲಿ ರಾಜಕೀಯ ಹಿಂಸಾಚಾರ’ ಕೃತಿಯನ್ನು ಲೋಕಾರ್ಪಣೆ ಮಾಡಿದರು.

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಪುತ್ರಿ ಉಪಿಂದರ್ ಸಿಂಗ್ ಅವರು ಬರೆದ ಇಂಗ್ಲಿಷ್ ಪುಸ್ತಕದ ಈ ಅನುವಾದವನ್ನು ಡಾ.ಸಿ. ವೀರಣ್ಣ ಅವರು ‘ಕರ್ನಾಟಕ ಸಾಹಿತ್ಯ ಪರಿಷತ್ತು’ ಸಂಸ್ಥೆಯಿಂದ ಪ್ರಕಟಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ನಿರ್ಮಲಾನಂದನಾಥ ಸ್ವಾಮೀಜಿ ಮೊದಲಾದವರು ಉಪಸ್ಥಿತರಿದ್ದರು.

More articles

Latest article

Most read