ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಸ್ವಾಗತಿಸಿದರು.  ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. ರಾಷ್ಟ್ರಪತಿಗಳು ಬೆಳಗಾವಿಯಲ್ಲಿ ಇಂದು ಕೆಎಲ್‌ ಇ ಕ್ಯಾನ್ಸರ್‌ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

More articles

Latest article