BREKING NEWS: ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನೆಡೆ

ಹತ್ತನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 23,210 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 61,265 ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 41,472 ಮತ ಗಳಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಕೈ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಸುಮಾರು 23,210 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ನಿಖಿಲ್ ಸತತ ಮೂರನೇ ಬಾರಿಗೆ ಸೋಲಿನ ಹಾದಿಯಲ್ಲಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಯೋಗೇಶ್ವರ್ ಮೆರವಣಿಗೆಗೆ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ನ ಯಾಸಿರ್ ಪಠಾಣ್ 12,251 ಮತಗಳ ಮುನ್ನಡೆ; ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ಹಿನ್ನೆಡೆ.

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 8238 ಮತಗಳಿಂದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಮುನ್ನಡೆ.

More articles

Latest article

Most read