Thursday, December 12, 2024

ಸಂವಿಧಾನ ಅಂಗೀಕರಣ 75 ನೇ ವಾರ್ಷಿಕೋತ್ಸವ: ಜಾಥಾ ಉದ್ಘಾಟನೆ

Most read

ಬೆಂಗಳೂರು: ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿದಾನಸೌಧದ ಎದುರು ಆಯೋಜಿಸಿದ್ದ ಕಾಲ್ನಡಿಗೆ ಜಾಥಾವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಇದಕ್ಕೂ ಮೊದಲು ವಿಧಾನಸೌಧದ ಎದುರಿಗೆ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ವಂದಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಶಾಸಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

More articles

Latest article