ಕಳಪೆ ಮದ್ಯ ಸೇವನೆ : ನಾಗಾಲ್ಯಾಂಡ್‌ನಲ್ಲಿ 19 ಮಂದಿ ಸಾವು

ನಾಗಾಲ್ಯಾಂಡ್‌ : ಇಲ್ಲಿನ ಎರಡು ಜಿಲ್ಲೆಗಳಲ್ಲಿ ಕಳಪೆ ಗುಣಮಟ್ಟ ಮದ್ಯ ಸೇವಿಸಿ ಕಳೆದ ಎರಡು ದಿನಗಳಲ್ಲಿ ಕನಿಷ್ಠ 19 ಮಂದಿ  ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ; ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಇಂತಹ ಮದ್ಯದ ಪೂರೈಕೆ ಜಾಲವನ್ನು ಪತ್ತೆಹಚ್ಚಲು ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿದ್ದು, ಸುಮಾರು 3,000 ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಮದ್ಯ ಸೇವನೆಯಿಂದಾಗಿ ಕಳೆದ ಎರಡು ದಿನಗಳಲ್ಲಿ ಮೊಕೊಕ್‌ಚುಂಗ್ ಜಿಲ್ಲೆಯಲ್ಲಿ ಎಂಟು ಮತ್ತು ಟುಯೆನ್‌ಸಾಂಗ್ ಜಿಲ್ಲೆಯಲ್ಲಿ 11 ಸಾವುಗಳು ಸಂಭವಿಸಿವೆ ಎಂದು ಪೊಲೀಸರು ತಿಳಿಸಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಸಾವುಗಳ ಕುರಿತು ತನಿಖೆ ನಡೆಸಲು ಹಾಗೂ ಕಲಬೆರಕೆ ಎಂದು ಶಂಕಿಸಲಾದ ಮದ್ಯದ ಮೂಲ ಮತ್ತು ಪೂರೈಕೆ ಜಾಲವನ್ನು ಪತ್ತೆಹಚ್ಚಲು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಐ. ಬಂಗ್ಲಾಂಗ್ ಚಾಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವೆಸುಪ್ರಾ ಕೆಜೊ ಶನಿವಾರ ಸುದ್ದಿ ಸಂಸ್ಥೆಗೆ ತಿಳಿಸಿದರು.

ಸಾವುಗಳಿಗೆ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಮದ್ಯದ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಗುವಾಹಟಿಗೆ ಕಳುಹಿಸಲಾಗಿದೆ. “ನಮಗೆ ಕೆಲವು ಸುಳಿವುಗಳು ಲಭ್ಯವಾಗಿವೆ, ಆದರೆ ಈ ಹಂತದಲ್ಲಿ ವಿವರಗಳನ್ನು ಬಹಿರಂಗಪಡಿಸುವುದು ಅವಸರದ ಕ್ರಮವಾಗುತ್ತದೆ. ಅಕ್ರಮ ಮದ್ಯ ಸೇವನೆಯಿಂದಾಗಿ ಕಳೆದ ಎರಡು ದಿನಗಳಲ್ಲಿ ಮೊಕೊಕ್‌ಚುಂಗ್ ಜಿಲ್ಲೆಯಲ್ಲಿ ಎಂಟು ಮತ್ತು ಟುಯೆನ್‌ಸಾಂಗ್ ಜಿಲ್ಲೆಯಲ್ಲಿ 11 ಸಾವುಗಳು ಸಂಭವಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವುಗಳಿಗೆ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಮದ್ಯದ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಗುವಾಹಟಿಗೆ ಕಳುಹಿಸಲಾಗಿದೆ. ನಮಗೆ ಕೆಲವು ಸುಳಿವುಗಳು ಲಭ್ಯವಾಗಿವೆ, ಆದರೆ ಈ ಹಂತದಲ್ಲಿ ವಿವರಗಳನ್ನು ಬಹಿರಂಗಪಡಿಸುವುದು ಅವಸರದ ಕ್ರಮವಾಗುತ್ತದೆ ಎಂದು ಅಧಿಕಾರಿ ಹೇಳಿದರು.

More articles

Latest article

Most read