BGS ಆಸ್ಪತ್ರೆಗೆ ದರ್ಶನ್‌ ದಾಖಲು

ಬೆಂಗಳೂರು: ಬೆಂಗಳೂರಿನ ಉತ್ತರಹಳ್ಳಿ ರಸ್ತೆಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್‌ ದಾಖಲಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ BGS ಆಸ್ಪತ್ರೆ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ KSRP ತುಕಡಿ ನಿಯೋಜನೆ ಮಾಡಲಾಗಿದೆ. ACP ಬಸವರಾಜ್‌ ತೇಲಿ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. ವಿಷಯ ತಿಳಿದ ಅಭಿಮಾನಿಗಳು ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿವಾಸದಲ್ಲಿ ಉಳಿದುಕೊಂಡಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂ 2 ಆಗಿದ್ದ ದರ್ಶನ್ ಗೆ ಹೈ ಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿದೆ.

ಜೂನ್ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು.
ಜೂನ್ 11 ರಂದು ದರ್ಶನ್ ಮತ್ತಿತರ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ದರ್ಶನ್ ಆರೋಪಿ ನಂ 2 ಆಗಿದ್ದರೆ ಇವರ ಸ್ನೇಹಿತೆ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದಾರೆ.

More articles

Latest article

Most read