ಕೊ* ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ಎಂಬ ಮಾಹಿತಿ ಲಭ್ಯವಾಗಿದೆ.

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.

ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್‌ ನಿರಂತರ  ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್‌ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್‌ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್‌ ಸುಪಾರಿ  ನೀಡಿದ್ದರು ಎಂದು ಆರೋಪಿಗಳು ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ.

ಈಗ ಪೊಲೀಸರು ದರ್ಶನ್‌ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ  ಹಾಜರು ಪಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.

More articles

Latest article

Most read