‌ದರ್ಶನ್‌ ಗೆ ಇವತ್ತೂ ಇಲ್ಲ ಜಾಮೀನು: ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ಆದರೆ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.

ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ ವಕೀಲರು ಕೇಳಿದ ಕಾರಣದಿಂದಾಗಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಈ ಹಿಂದೆ, ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು, ಎಸ್​ಪಿಪಿ ಪ್ರಸನ್ನ ಅವರು ಆಕ್ಷೇಪಣೆ ಸಲ್ಲಿಸಲು ತಡ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಈಗ ಆಕ್ಷೇಪಣೆ ಸಲ್ಲಿಸಿದ ಮೇಲೆ ತಾವೇ ಈಗ ವಿಚಾರಣೆಯನ್ನು ಮುಂದಕ್ಕೆ ಹಾಕಿಸಿಕೊಂಡಿದ್ದಾರೆ.

More articles

Latest article

Most read