ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಹೃದಯಾಘಾತದಿಂದ ನಿಧನ

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(67) ಹೃದಯಾಘಾತದಿಂದ ನಿಧನರಾಗಿದ್ದಾರೆ.  

ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ 7.30ರ ಸುಮಾರಿಗೆ ತೀವ್ರ ಹೃದಯಾಘಾಥದಿಂದ ಮೃತರಾಗಿದ್ದಾರೆ. ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಮಹೇಶ್ ಚಂದ್ರ ಗುರು ತಮ್ಮ ಹೇಳಿಕೆಗಳ ಮೂಲಕ ಹಲವು ಬಾರಿ ವಿವಾದಕ್ಕೆ ಗುರಿಯಾಗಿದ್ದರು.

More articles

Latest article

Most read