ದೆಹಲಿ ನೂತನ ಸಿಎಂ ಆಗಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕಾರ

ದೆಹಲಿ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಇಂದು (ಸೆ.21) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸೆ.21ರಂದು ಶನಿವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅತಿಶಿಯವರೊಂದಿಗೆ ಆಮ್ ಆದ್ಮಿ ಪಕ್ಷದ ಐವರು ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

More articles

Latest article

Most read