ಅಬಕಾರಿ ನೀತಿ ಅಕ್ರಮ ಪ್ರಕರಣ; ದೆಹಲಿ ಕೋರ್ಟ್ ನಿಂದ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಅರ್ಜಿ ಪರಿಶೀಲಿಸಿದ ರೋಸ್ ಅವೆನ್ಯೂ ಕೋರ್ಟ್ ಇಂದು ಬೆಳಗ್ಗೆ ತೀರ್ಪು ಕಾಯ್ದಿರಿಸಿದ ನಂತರ ರಜಾಕಾಲದ ನ್ಯಾಯಾಧೀಶ ನ್ಯಾಯಮೂರ್ತಿ ಬಿಂದು ಅವರು ಆದೇಶವನ್ನು ಹೊರಡಿಸಿದ್ದಾರೆ.

More articles

Latest article

Most read