ರಾಜ್ಯದ ಜನತೆಗೆ ಶಾಕ್‌: ಡೀಸೆಲ್‌ ಬೆಲೆ ಲೀ.ಗೆ 2 ರೂ ಏರಿಕೆ

Most read

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಾಗಲಿದೆ. ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ, ಇದೀಗ ಶೇ 21.17ಕ್ಕೆ ಏರಿಕೆಯಾಗಿದೆದ್ದು, ಸದ್ಯ ಬೆಂಗಳೂರಲ್ಲಿ ಡಿಸೇಲ್​ 88.99 ರೂ. ಮಾರಾಟವಾಗುತ್ತಿದೆ.

More articles

Latest article