ಬಡವರ ಪಡಿತರ ಚೀಟಿ ರದ್ದು ಬೇಡ; ಸಿಎಂ ಖಡಕ್ ಸೂಚನೆ

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.

ರಾಜ್ಯಾದ್ಯಂತ ಅನರ್ಹರ ಪಡಿತರ ಚೀಟಿ ರದ್ದುಗೊಳಿಸುವಂತೆ ಸರ್ಕಾರ ಸೂಚನೆ ನೀಡಿದೆ. ಇದೇ ವಿಷಯವನ್ನಿಟ್ಟುಕೊಂಡು ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ.

More articles

Latest article

Most read